Facebook Twitter Instagram
    Saturday, September 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೋಕ್ಸೋ ಪ್ರಕರಣದ ಆರೋಪಿ ಠಾಣೆಯಿಂದ ತಪ್ಪಿಸಿಕೊಂಡ ಹೋದ ಆರೋಪ -ಕರ್ತವ್ಯಲೋಪ: ಪಿಎಸ್‌ಐ ಅಮಾನತು
    ಇತ್ತೀಚಿನ ಸುದ್ದಿ

    ಪೋಕ್ಸೋ ಪ್ರಕರಣದ ಆರೋಪಿ ಠಾಣೆಯಿಂದ ತಪ್ಪಿಸಿಕೊಂಡ ಹೋದ ಆರೋಪ -ಕರ್ತವ್ಯಲೋಪ: ಪಿಎಸ್‌ಐ ಅಮಾನತು

    July 5, 2026
    Share

    ಕಲಬುರಗಿ: ಪೋಕ್ಸೋ ಪ್ರಕರಣದ ಆರೋಪಿ ಠಾಣೆಯಿಂದ ತಪ್ಪಿಸಿಕೊಂಡ ಹೋಗಿದ್ದ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ್ದಕ್ಕಾಗಿ ಅಫಜಲಪುರ ಠಾಣೆಯ ಪಿಎಸ್‌ಐ ಸೋಮಲಿಂಗ ಒಡೆಯ‌ರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಎಂದು ಎಸ್ಪಿ ಅದ್ದೂರು ಶ್ರೀನಿವಾಸುಲು ಅವರು ಆದೇಶ ಹೊರಡಿಸಿದ್ದಾರೆ.

    ಬಾಲಕಿಯನ್ನು ಅಪಹರಿಸಿ ಪುಣೆಗೆ ಕರೆದೊಯ್ದಿದ್ದ ಆರೋಪಿ ಮಂಜುನಾಥ ಇಂಗಳೆ (23)ಯನ್ನು ಬಂಧಿಸಿ ವಿಚಾರಣೆಗಾಗಿ ಪೊಲೀಸ್‌ ಠಾಣೆಗೆ ಕರೆತರಲಾಗಿತ್ತು. ಈ ಸಂದರ್ಭದಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದ. ಘಟನೆಯ ಬೆನ್ನಲ್ಲೇ ಅಫಜಲಪುರ ಠಾಣೆಯ ಹೆಡ್ ಕಾನ್‌ಸ್ಟೆಬಲ್ ರವಿದಾಸ್ ಕಟ್ಟಿಮನಿ, ಕಾನ್‌ಸ್ಟೆಬಲ್‌ಗಳಾದ ಶಿವಣ್ಣ ಹಾಗೂ ಪ್ರಶಾಂತ್‌ ಅವರನ್ನು ಅಮಾನತುಗೊಳಿಸಲಾಗಿತ್ತು.ಇದೀಗ ಪಿಎಸ್‌ಐ ಸೋಮಲಿಂಗ ಒಡೆಯ‌ರ್ ಅವರನ್ನು ಅಮಾನತುಗೊಳಿಸಲಾಗಿದೆ.

    ಸಿಪಿಐ ಲಖನ್ ಮಸಗುಪ್ಪಿ ಅವರಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗಿದೆ.ಕಾರ್ಯಾಚರಣೆ ನಡೆಸಿದ ಪೊಲೀಸರು ಪರಾರಿಯಾಗಿ ಜಮೀನಿನಲ್ಲಿ ಅವಿತುಕೊಂಡಿದ್ದ ಮಂಜುನಾಥನನ್ನು ಶುಕ್ರವಾರ ಬಂಧಿಸಿದ್ದರು.

    Post Views: 139

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.