Facebook Twitter Instagram
    Monday, July 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ವಿದ್ಯಾರ್ಥಿನಿಯ ಮೇಲೆ ಚೂರಿ ಇರಿತ ಪ್ರಕರಣ- ಆರೋಪಿ ಪೊಲೀಸ್ ಠಾಣೆಗೆ ಶರಣು
    ಇತ್ತೀಚಿನ ಸುದ್ದಿ

    ಬಂಟ್ವಾಳ: ವಿದ್ಯಾರ್ಥಿನಿಯ ಮೇಲೆ ಚೂರಿ ಇರಿತ ಪ್ರಕರಣ- ಆರೋಪಿ ಪೊಲೀಸ್ ಠಾಣೆಗೆ ಶರಣು

    July 6, 2026
    Share

    ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಮೊಂತಿಮಾರು ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಿಗ್ಗೆ ಸುಮಾರು 8.45 ಗಂಟೆಗೆ 17 ವರ್ಷದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.

    ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವೇಳೆ ಬಂಟ್ವಾಳದ ಮಂಚಿ ನಿವಾಸಿ ಮೊಹಮ್ಮದ್ ಜವ್ವಾ‌ರ್ (28) ಎಂಬಾತ ವಿದ್ಯಾರ್ಥಿನಿಯ ತಲೆ ಹಾಗೂ ಕೈಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆಯ ಬಳಿಕ ಆರೋಪಿ ಸ್ವತಃ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಗೆ ತೆರಳಿ ಶರಣಾಗಿದ್ದಾನೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.

    ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

    Post Views: 2

    Related Posts

    ಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ: 14 ಆರೋಪಿಗಳ ಫೋಟೊ ಬಿಡುಗಡೆ- ಪತ್ತೆಗೆ ಸಹಕಾರ ಕೋರಿದ ಮಂಗಳೂರು ಪೊಲೀಸರು

    July 6, 2026

    ಬಂಟ್ವಾಳ: ವಿದ್ಯಾರ್ಥಿನಿ ಮೇಲೆ ಚೂರಿ ಇರಿತ..!!

    July 6, 2026

    ಬಂಟ್ವಾಳ: ಭೀಕರ ರಸ್ತೆ ಅಪಘಾತ..!! ಬೈಕ್ ಸವಾರ ಸಾವು

    July 6, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ವಿದ್ಯಾರ್ಥಿನಿಯ ಮೇಲೆ ಚೂರಿ ಇರಿತ ಪ್ರಕರಣ- ಆರೋಪಿ ಪೊಲೀಸ್ ಠಾಣೆಗೆ ಶರಣು

    July 6, 2026

    ಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ: 14 ಆರೋಪಿಗಳ ಫೋಟೊ ಬಿಡುಗಡೆ- ಪತ್ತೆಗೆ ಸಹಕಾರ ಕೋರಿದ ಮಂಗಳೂರು ಪೊಲೀಸರು

    July 6, 2026

    ಬಂಟ್ವಾಳ: ವಿದ್ಯಾರ್ಥಿನಿ ಮೇಲೆ ಚೂರಿ ಇರಿತ..!!

    July 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.