Facebook Twitter Instagram
    Wednesday, July 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಮಸೀದಿಗೆ ನುಗ್ಗಿ ಧರ್ಮ ಗುರುವಿಗೆ ಹಲ್ಲೆ ಹಾಗೂ ಕೊ*ಲೆ ಬೆದರಿಕೆ
    ಇತ್ತೀಚಿನ ಸುದ್ದಿ

    ಮಂಗಳೂರು : ಮಸೀದಿಗೆ ನುಗ್ಗಿ ಧರ್ಮ ಗುರುವಿಗೆ ಹಲ್ಲೆ ಹಾಗೂ ಕೊ*ಲೆ ಬೆದರಿಕೆ

    July 8, 2026
    Share

    ಮಂಗಳೂರು : ಮಸೀದಿಗೆ ನುಗ್ಗಿ ಧರ್ಮ ಗುರುವಿಗೆ ಹಿಗ್ಗಾಮುಗ್ಗವಾಗಿ ಥಳಿಸಿರುವ ಘಟನೆ ಮಂಗಳೂರಿನ ಸೂರತ್ಕಲ್ ನಲ್ಲಿ ನಡೆದಿದೆ. ಅಲ್ಲದೆ ಧರ್ಮಗುರು ಮೇಲೆ ಹಲ್ಲೆಗೈದು ಕೊಲೆ ಬೆದರಿಕೆ ಹಾಕಲಾಗಿದೆ. ಮದರಸ ಕಲಿಸುವ ವೇಳೆ ವಿದ್ಯಾರ್ಥಿಗೆ ಧರ್ಮಗುರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

    ಕೃಷ್ಣಾಪುರ ಭಾಗದ ದ್ವೈಬ ಮಸೀದಿಯ ಧರ್ಮ ಗುರುವಿನ ಮೇಲೆ ಹಲ್ಲೆ ನಡೆದಿದೆ ಮಗುವಿನ ತಂದೆ ತಾಯಿ ಮತ್ತು ಕುಟುಂಬದವರಿಂದ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ. ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಸೂರತ್ಕಲ್ ಠಾಣೆಗೆ ದೂರು ನೀಡಲು ಸಿದ್ಧತೆ ಮಾಡಿಕೊಂಡಿದ್ದು ಮಸೀದಿ ಆಡಳಿತ ಹಾಗೂ ಧರ್ಮ ಗುರುವಿನಿಂದ ದೂರು ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

    Post Views: 1

    Related Posts

    ಉಡುಪಿ: ಅಪ್ರಾಪ್ತ ಬಾಲಕಿ ಗರ್ಭಿಣಿ- ಮೂವರ ವಿರುದ್ಧ ಪ್ರಕರಣ ದಾಖಲು

    July 8, 2026

    ಪೊಲೀಸ್ ವಾಹನದಲ್ಲೇ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಕಾನ್ಸ್‌ಟೇಬಲ್ ಆತ್ಮಹತ್ಯೆ!

    July 8, 2026

    ಬೆಳ್ತಂಗಡಿ: ಬಿಎಲ್‌ಒ ದಲಿತ ಮಹಿಳೆಗೆ ಅವಮಾನ- ಪೊಲೀಸರಿಗೆ ದೂರು

    July 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು : ಮಸೀದಿಗೆ ನುಗ್ಗಿ ಧರ್ಮ ಗುರುವಿಗೆ ಹಲ್ಲೆ ಹಾಗೂ ಕೊ*ಲೆ ಬೆದರಿಕೆ

    July 8, 2026

    ಉಡುಪಿ: ಅಪ್ರಾಪ್ತ ಬಾಲಕಿ ಗರ್ಭಿಣಿ- ಮೂವರ ವಿರುದ್ಧ ಪ್ರಕರಣ ದಾಖಲು

    July 8, 2026

    ಪೊಲೀಸ್ ವಾಹನದಲ್ಲೇ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಕಾನ್ಸ್‌ಟೇಬಲ್ ಆತ್ಮಹತ್ಯೆ!

    July 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.