Facebook Twitter Instagram
    Thursday, July 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿತ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿತ ಬಂಧನ

    July 9, 2026
    Share

    ಮಂಗಳೂರು: ಸುಮಾರು 12 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ (LPC) ಆರೋಪಿಯನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತನನ್ನು ಜಪ್ಪು ನಿವಾಸಿ ಶಕೀಲ್ (33) ಎಂದು ಗುರುತಿಸಲಾಗಿದೆ.

    ಆರೋಪಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 2014ರ ಅಪರಾಧ ಸಂಖ್ಯೆ 236/2014ರಡಿ ಅಪಹರಣ ಹಾಗೂ ಡಕಾಯಿತಿ (IPC 364(A), 395 ಹಾಗೂ 34) ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗಿದ ದಿನದಿಂದಲೂ ಆರೋಪಿ ತಲೆಮರೆಸಿಕೊಂಡಿದ್ದರಿಂದ, ಆತನ ವಿರುದ್ಧ Absconding Charge Sheet ಸಲ್ಲಿಸಲಾಗಿತ್ತು. ಬಳಿಕ ನ್ಯಾಯಾಲಯವು ಪ್ರಕರಣವನ್ನು ಎಲ್‌ಪಿಸಿ (Long Pending Case) ಎಂದು ಪರಿವರ್ತಿಸಿತ್ತು.ಆರೋಪಿ ಇರುವಿಕೆ ಕುರಿತು ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಪುಟ್ಟರಾಮ (HC-465) ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮಲಿಕ್ ಜಾನ್ (PC-2367) ಅವರು ನಂದಿಗುಡ್ಡ ಸರ್ಕಲ್‌ ಬಳಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

    Post Views: 13

    Related Posts

    ಬೆಳ್ತಂಗಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ..!! ಆರು ಮಂದಿ ಪಾರು

    July 9, 2026

    ವಿಟ್ಲ: ಯುವಕರಿಗೆ ಅವಾಚ್ಯ ನಿಂದನೆ, ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪ: ವಿವೇಕ್ ಶೆಟ್ಟಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

    July 9, 2026

    ಉಡುಪಿ: ಬ್ಲ್ಯಾಕ್‌ಮೇಲ್ ಪ್ರಕರಣ- ವಂಚಕಿ ಝೀನತ್ ವಿರುದ್ಧ ಮತ್ತೊಂದು FIR..!!

    July 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ..!! ಆರು ಮಂದಿ ಪಾರು

    July 9, 2026

    ವಿಟ್ಲ: ಯುವಕರಿಗೆ ಅವಾಚ್ಯ ನಿಂದನೆ, ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪ: ವಿವೇಕ್ ಶೆಟ್ಟಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

    July 9, 2026

    ಉಡುಪಿ: ಬ್ಲ್ಯಾಕ್‌ಮೇಲ್ ಪ್ರಕರಣ- ವಂಚಕಿ ಝೀನತ್ ವಿರುದ್ಧ ಮತ್ತೊಂದು FIR..!!

    July 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.