Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ ಟೋಲ್ ಗೇಟ್‌ನಲ್ಲಿ ಬ್ಯಾರಿಯರ್ ಮುರಿದು ಕಾರು ಓಡಿಸಿದ ಚಾಲಕ- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಬಂಟ್ವಾಳ ಟೋಲ್ ಗೇಟ್‌ನಲ್ಲಿ ಬ್ಯಾರಿಯರ್ ಮುರಿದು ಕಾರು ಓಡಿಸಿದ ಚಾಲಕ- ಪ್ರಕರಣ ದಾಖಲು

    July 9, 2026
    Share

    ಬಂಟ್ವಾಳ: ಟೋಲ್ ಶುಲ್ಕ ಪಾವತಿಸದೆ ಟೋಲ್ ಗೇಟ್ ನ ಸೆನ್ಸಾರ್ ಬ್ಯಾರಿಯರ್ ಅನ್ನು ಮುರಿದು ಕಾರು ಚಲಾಯಿಸಿಕೊಂಡು ಹೋದ ಘಟನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಬ್ರಹ್ಮರಕೊಟ್ಲು ಟೋಲ್ ಗೇಟ್ ನಲ್ಲಿ ನಡೆದಿದೆ. ಸದ್ಯ ಟೋಲ್ ಗೇಟ್ ಸಹಾಯಕ ವ್ಯವಸ್ಥಾಪಕ ಯಶವಂತ ಕುಂದರ್ ಅವರು ನೀಡಿದ ದೂರಿನ ಮೇರೆಗೆ ಕಾರು ಚಾಲಕನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಟೋಲ್ ಶುಲ್ಕ ಪಾವತಿಸದ ಕಾರಣ ಸೆನ್ಸಾರ್ ಬ್ಯಾರಿಯರ್ ತೆರೆಯದೆ ವಾಹನವನ್ನು ತಡೆದಿತ್ತು. ಈ ವೇಳೆ ಕಾರಿನ ಚಾಲಕ ವಾಹನದಿಂದ ಇಳಿದು ಬಂದಿದ್ದು, ಟೋಲ್ ಸಿಬ್ಬಂದಿ ಶುಲ್ಕ ಪಾವತಿಸಿ ಮುಂದುವರಿಯುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಟೋಲ್ ಸಿಬ್ಬಂದಿಯನ್ನು ತಡೆದು ನಿಲ್ಲಿಸಿ, ಸೆನ್ಸಾರ್ ಗೇಟ್ ನ ಬಳಿಗೆ ತೆರಳಿ ಅದನ್ನು ಕೈಯಿಂದ ಮುರಿದು ಹಾಕಿ, ಬಳಿಕ ಕಾರನ್ನು ಚಲಾಯಿಸಿಕೊಂಡು ಸ್ಥಳದಿಂದ ತೆರಳಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    Post Views: 126

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.