Facebook Twitter Instagram
    Thursday, July 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ..!! ಆರು ಮಂದಿ ಪಾರು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ..!! ಆರು ಮಂದಿ ಪಾರು

    July 9, 2026
    Share

    ಬೆಳ್ತಂಗಡಿ: ಎರಡು ಕಾರುಗಳು ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡಿದ್ದು, ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡ ಘಟನೆ ಚಾರ್ಮಾಡಿ-ಉಜಿರೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟ್ ಕಾಡ್ ಬಳಿ ಗುರುವಾರ(ಜು.09) ಬೆಳಗ್ಗೆ ಸಂಭವಿಸಿದೆ.

    ಗಾಯಾಳುಗಳನ್ನು ಮಂಗಳೂರಿನ ಕಾವೂರು ನಿವಾಸಿಗಳಾದ ವಿನಿತಾ(22), ಗೌರಮ್ಮ(49) ಮತ್ತು ಕೊಟ್ರೆಗೌಡ(55) ಹಾಗೂ ಯಾದಗಿರಿ ಜಿಲ್ಲೆಯ ಸುರಪುರದ ಭೀಮಣ್ಣ(65), ಶ್ರೀನಿವಾಸ(32) ಮತ್ತು ಶಶಿಧರ(33) ಎಂದು ಗುರುತಿಸಲಾಗಿದೆ.

    ಅಪಘಾತದ ಬೆನ್ನಲ್ಲೇ ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್, ಕಾರಿನಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.

    Post Views: 1

    Related Posts

    ವಿಟ್ಲ: ಯುವಕರಿಗೆ ಅವಾಚ್ಯ ನಿಂದನೆ, ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪ: ವಿವೇಕ್ ಶೆಟ್ಟಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

    July 9, 2026

    ಉಡುಪಿ: ಬ್ಲ್ಯಾಕ್‌ಮೇಲ್ ಪ್ರಕರಣ- ವಂಚಕಿ ಝೀನತ್ ವಿರುದ್ಧ ಮತ್ತೊಂದು FIR..!!

    July 9, 2026

    ಬಂಟ್ವಾಳ ಟೋಲ್ ಗೇಟ್‌ನಲ್ಲಿ ಬ್ಯಾರಿಯರ್ ಮುರಿದು ಕಾರು ಓಡಿಸಿದ ಚಾಲಕ- ಪ್ರಕರಣ ದಾಖಲು

    July 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ..!! ಆರು ಮಂದಿ ಪಾರು

    July 9, 2026

    ವಿಟ್ಲ: ಯುವಕರಿಗೆ ಅವಾಚ್ಯ ನಿಂದನೆ, ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪ: ವಿವೇಕ್ ಶೆಟ್ಟಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

    July 9, 2026

    ಉಡುಪಿ: ಬ್ಲ್ಯಾಕ್‌ಮೇಲ್ ಪ್ರಕರಣ- ವಂಚಕಿ ಝೀನತ್ ವಿರುದ್ಧ ಮತ್ತೊಂದು FIR..!!

    July 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.