Facebook Twitter Instagram
    Friday, July 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಪತ್ತೆ..!!
    ಇತ್ತೀಚಿನ ಸುದ್ದಿ

    ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಪತ್ತೆ..!!

    July 10, 2026
    Share

    ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಪತ್ತೆಯಾಗಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಲ್ ಮೊಬೈಲ್ ಹೊಂದಿದ್ದ ಕೈದಿಗಳು. ಜು.7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ಸಿಬಂದಿಯೊಂದಿಗೆ ಜೈಲಿನ ‘ಎ‘ ಬ್ಲಾಕ್ ವಿಭಾಗದ ಕೊಠಡಿ ಸಂಖ್ಯೆ 3ರಲ್ಲಿ ತಪಾಸಣೆ ನಡೆಸಿದ್ದಾರೆ. ಆಗ ಅಜ್ಮಲ್ ಬಳಿ ಮೊಬೈಲ್ ಪತ್ತೆಯಾಗಿದೆ. ಅದೇ ಕೊಠಡಿಯಲ್ಲಿದ್ದ ಇನ್ನೊಬ್ಬ ಇಕ್ಬಾಲ್ ಬಳಿಯಲ್ಲೂ ಮೊಬೈಲ್ ಪತ್ತೆಯಾಗಿದೆ.

    Post Views: 6

    Related Posts

    ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ- ಆರೋಪಿಗೆ ಕಠಿಣ ಜೈಲುಶಿಕ್ಷೆ, ದಂಡ

    July 10, 2026

    ಬೆಳ್ತಂಗಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ..!! ಆರು ಮಂದಿ ಪಾರು

    July 9, 2026

    ವಿಟ್ಲ: ಯುವಕರಿಗೆ ಅವಾಚ್ಯ ನಿಂದನೆ, ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪ: ವಿವೇಕ್ ಶೆಟ್ಟಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

    July 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ- ಆರೋಪಿಗೆ ಕಠಿಣ ಜೈಲುಶಿಕ್ಷೆ, ದಂಡ

    July 10, 2026

    ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಪತ್ತೆ..!!

    July 10, 2026

    ಬೆಳ್ತಂಗಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ..!! ಆರು ಮಂದಿ ಪಾರು

    July 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.