Facebook Twitter Instagram
    Saturday, July 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಷೇರು ಮಾರುಕಟ್ಟೆಯಲ್ಲಿ ಲಾಭದ ಆಮಿಷ ಒಡ್ಡಿ ವಂಚನೆ- ಮಹಿಳೆ ಅರೆಸ್ಟ್
    ಇತ್ತೀಚಿನ ಸುದ್ದಿ

    ಉಡುಪಿ: ಷೇರು ಮಾರುಕಟ್ಟೆಯಲ್ಲಿ ಲಾಭದ ಆಮಿಷ ಒಡ್ಡಿ ವಂಚನೆ- ಮಹಿಳೆ ಅರೆಸ್ಟ್

    July 11, 2026
    Share

    ಷೇರು ಮಾರುಕಟ್ಟೆ ಹೂಡಿಕೆಯಿಂದ ಭಾರೀ ಲಾಭದ ಭರವಸೆ ನೀಡಿ ಜನರಿಗೆ ವಂಚಿಸಿದ ಆರೋಪದ ಮೇಲೆ ಉಡುಪಿ ಕೊಳಲಗಿರಿಯ ಕುಕ್ಕಿಕಟ್ಟೆಯ ದೀಪಿಕಾ ಮನೋಜ್ ಶೆಟ್ಟಿ ಎಂಬ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ವಿರುದ್ಧ ಚೆಕ್ ಬೌನ್ಸ್ ಮತ್ತು ಆರ್ಥಿಕ ವಂಚನೆಗೆ ಸಂಬಂಧಿಸಿದ ಆರೋಪಗಳೂ ಇವೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೂರಿನ ಪ್ರಕಾರ, ಆರೋಪಿಯು ಹೂಡಿಕೆಯ ಮೇಲೆ 10% ರಿಟರ್ನ್ ನೀಡುವುದಾಗಿ ಭರವಸೆ ನೀಡಿ ಒಬ್ಬ ಮಹಿಳೆ ಮತ್ತು ಆಕೆಯ ಸಹೋದರನನ್ನು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಮನವೊಲಿಸಿದ್ದಾಳೆ.

    ಈ ಭರವಸೆಗಳನ್ನು ನಂಬಿ ಸಂತ್ರಸ್ತರು ಒಟ್ಟು 10 ಲಕ್ಷ ರೂ. ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮುಂಬಯಿಯ ಕಾಂದಿವಲಿ ಪಶ್ಚಿಮದಲ್ಲಿ ನಡೆದಿದೆ. ಸುಮಾರು 60 ವರ್ಷ ವಯಸ್ಸಿನ ರಜನಿ ದಯಾನಂದ ಶೆಟ್ಟಿ ಅವರು ನೀಡಿದ ದೂರಿನ ಆಧಾರದ ಮೇಲೆ ಕಾಂದಿವಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

    Post Views: 16

    Related Posts

     ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ : ಶಿಕ್ಷಕಿಯರು, ಅಡುಗೆ ಸಹಾಯಕಿ ಸೇರಿ ನಾಲ್ವರ ವಿರುದ್ಧ ‘FIR’ ದಾಖಲು!

    July 11, 2026

    ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ-ಖಾಸಗಿ ಬಸ್ ಕಂಡಕ್ಟರ್ ಬಂಧನ

    July 11, 2026

    ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಅಕ್ರಮ ಬಾಂಗ್ಲಾ ಪ್ರಜೆಗಳ ಬಂಧನ

    July 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ : ಶಿಕ್ಷಕಿಯರು, ಅಡುಗೆ ಸಹಾಯಕಿ ಸೇರಿ ನಾಲ್ವರ ವಿರುದ್ಧ ‘FIR’ ದಾಖಲು!

    July 11, 2026

    ಉಡುಪಿ: ಷೇರು ಮಾರುಕಟ್ಟೆಯಲ್ಲಿ ಲಾಭದ ಆಮಿಷ ಒಡ್ಡಿ ವಂಚನೆ- ಮಹಿಳೆ ಅರೆಸ್ಟ್

    July 11, 2026

    ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ-ಖಾಸಗಿ ಬಸ್ ಕಂಡಕ್ಟರ್ ಬಂಧನ

    July 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.