Facebook Twitter Instagram
    Tuesday, July 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವವಾಗಿ ಪತ್ತೆ!!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವವಾಗಿ ಪತ್ತೆ!!

    July 14, 2026
    Share

    ಬೆಳ್ತಂಗಡಿ: ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವ ಇಂದು ಹೊಸಂಗಡಿಯ ಪೇರಿ ಸಮೀಪ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ.
    ಹೊಸಂಗಡಿಯ ಪೇರಿ ನಿವಾಸಿ ಕಿಶೋರ್ (31) ಮೃತಪಟ್ಟವರು.

    ಜು. 10 ರಂದು ಮನೆಯಿಂದ ಹೊರಗೆ ಹೋದ ಕಿಶೋರ್ ನಿಗೂಢವಾಗಿ ನಾಪತ್ತೆಯಾಗಿದ್ದರು. ಈ ಬಗ್ಗೆ ಜು. 11 ರಂದು ವೇಣೂರು ಪೊಲೀಸರಿಗೆ ದೂರು ನೀಡಲಾಗಿತ್ತು. ಮನೆಮಂದಿ ಹಾಗೂ ಊರಿನವರು ಮೂರು ದಿನಗಳಿಂದ ನಿರಂತರ ಹುಡುಕಾಟ ನಡೆಸಿದ್ದರು. ಇಂದು ಮತ್ತೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಊರಿನವರು ಪಲ್ಗುಣಿ ನದಿಯಲ್ಲಿ ಬೋಟ್ ಸಹಾಯದಲ್ಲಿ ಹುಡುಕಾಡಿದ್ದು, ಮೃತದೇಹ ನದಿನೀರಿನ ಪೊದೆಯ ಅಡಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ.
    ಕಿಶೋರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಆಕಸ್ಮಿಕವಾಗಿ ಕಾಲುಜಾರಿ ನದಿ ನೀರಿಗೆ ಬಿದ್ದಿದ್ದಾರೋ ಎಂಬುದು ಖಚಿತ ಮಾಹಿತಿ ಲಭ್ಯವಾಗಿಲ್ಲ.

    Post Views: 7

    Related Posts

    ಮಂಗಳೂರಿನಲ್ಲಿ ಬಾಂಗ್ಲಾ ವಲಸಿಗರ ಪತ್ತೆ ಪ್ರಕರಣ: ಮೂವರು ದಲ್ಲಾಳಿಗಳ ವಿರುದ್ಧ ಕೇಸ್..!!

    July 14, 2026

    ಉಡುಪಿ: ಹೆದ್ದಾರಿಯಲ್ಲಿ ಯುವಕನ ವಿಚಿತ್ರ ವರ್ತನೆ- ಪೊಲೀಸರ ಮೇಲೆ ಕತ್ತಿ ಬೀಸಿದ ಯುವಕ ಅರೆಸ್ಟ್

    July 14, 2026

    ಮಂಗಳೂರು: ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ

    July 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರಿನಲ್ಲಿ ಬಾಂಗ್ಲಾ ವಲಸಿಗರ ಪತ್ತೆ ಪ್ರಕರಣ: ಮೂವರು ದಲ್ಲಾಳಿಗಳ ವಿರುದ್ಧ ಕೇಸ್..!!

    July 14, 2026

    ಉಡುಪಿ: ಹೆದ್ದಾರಿಯಲ್ಲಿ ಯುವಕನ ವಿಚಿತ್ರ ವರ್ತನೆ- ಪೊಲೀಸರ ಮೇಲೆ ಕತ್ತಿ ಬೀಸಿದ ಯುವಕ ಅರೆಸ್ಟ್

    July 14, 2026

    ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವವಾಗಿ ಪತ್ತೆ!!

    July 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.