Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ಳಾರೆ – ಹಿಂದೂ ಮುಖಂಡನಿಗೆ ಜೀವ ಬೆದರಿಕೆ ಕರೆ- ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಬೆಳ್ಳಾರೆ – ಹಿಂದೂ ಮುಖಂಡನಿಗೆ ಜೀವ ಬೆದರಿಕೆ ಕರೆ- ಆರೋಪಿ ಅರೆಸ್ಟ್

    September 11, 2022
    Share

    ಪುತ್ತೂರು: ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳಲ್ಲಿ ಒಬ್ಬನಾಗಿರುವ ಶಫೀಕ್ ಬೆಳ್ಳಾರೆಯ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಸಫ್ರಿದ್ ಎಂದು ಗುರುತಿಸಲಾಗಿದೆ. ಪ್ರಶಾಂತ್ ರೈ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಿಂದೂ ಕಾರ್ಯಕರ್ತ ಜೀವ ಬೆದರಿಕೆ ಹಾಕಿದ್ದು, ಈ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಳ್ಳಾರೆಯ ಪೊಲೀಸ್ ಠಾಣೆಯ ಎದುರು ಕ್ರಮಕ್ಕೆ ಆಗ್ರಹಿಸಿ ಹಿಂದೂ ಪರ ಕಾರ್ಯಕರ್ತರು ನೆರೆದಿದ್ದರು.

    ಇನ್ನು ಸಫ್ರಿದ್‌ನನ್ನು ಬಜ್ಪೆಯಲ್ಲಿ ಪೊಲೀಸರು ಬಂಧಿಸಿದ್ದು, ಈತನನ್ನು ಬೆಳ್ಳಾರೆ ಠಾಣೆಗೆ ಕರೆತಂದಿರುವುದಾಗಿ ತಿಳಿದು ಬಂದಿದೆ

    Post Views: 203

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.