Facebook Twitter Instagram
    Tuesday, July 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ- ವಿಟ್ಲ ಸಬ್ ಇನ್ಸ್‌ಪೆಕ್ಟರ್ ಸಮಯಪ್ರಜ್ಞೆಯಿಂದ ಮಗು ಸೇರಿದಂತೆ ಮೂವರ ರಕ್ಷಣೆ -ಸಾರ್ವಜನಿಕರಿಂದ ಭಾರಿ ಪ್ರಶಂಸೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ- ವಿಟ್ಲ ಸಬ್ ಇನ್ಸ್‌ಪೆಕ್ಟರ್ ಸಮಯಪ್ರಜ್ಞೆಯಿಂದ ಮಗು ಸೇರಿದಂತೆ ಮೂವರ ರಕ್ಷಣೆ -ಸಾರ್ವಜನಿಕರಿಂದ ಭಾರಿ ಪ್ರಶಂಸೆ

    July 20, 2026
    Share

    ಬಂಟ್ವಾಳ:ಸೂರಿಕುಮೇರ್ ಪೆಟ್ರೋಲ್ ಬಂಕ್ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದಾಗ, ವಿಟ್ಲ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಮತ್ತು ಅವರ ಸಿಬ್ಬಂದಿ ಒಂದು ಮಗು ಸೇರಿದಂತೆ ಮೂವರನ್ನು ರಕ್ಷಿಸಿದ್ದಾರೆ.

    ಅಪಘಾತದ ನಂತರ ಕಾರಿನಲ್ಲಿ ಮಗು, ಮಹಿಳೆ ಮತ್ತು ಚಾಲಕ ವಾಹನದೊಳಗೆ ಸಿಲುಕಿಕೊಂಡಿದ್ದರು. ಎಸ್‌ಐ ರಾಮಕೃಷ್ಣ ಅವರು ಸಮಯಪ್ರಜ್ಞೆ ಮತ್ತು ಧೈರ್ಯ ಪ್ರದರ್ಶಿಸಿ ಅಳುತ್ತಿದ್ದ ಪುಟ್ಟ ಮಗುವನ್ನು ತಮ್ಮ ಕೈಯಲ್ಲಿ ಎತ್ತಿಕೊಂಡು ಸುರಕ್ಷಿತ ಸ್ಥಳಕ್ಕೆ ಕರೆತಂದ ದೃಶ್ಯ ಸಮೀಪದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಅದನ್ನು ಕಂಡ ಸಾರ್ವಜನಿಕರು ಪೊಲೀಸ್ ಅಧಿಕಾರಿಯ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ತಕ್ಷಣದ ರಕ್ಷಣಾ ಪ್ರಯತ್ನಗಳಿಂದಾಗಿ ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಮತ್ತು ಅಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

    ಸಿಸಿಟಿವಿ ದೃಶ್ಯಾವಳಿಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಇಂತಹ ಅಧಿಕಾರಿಗಳೇ ಪೊಲೀಸ್ ಇಲಾಖೆಯ ಹೆಮ್ಮೆ”, “ಕರ್ತವ್ಯಕ್ಕಿಂತ ಮಾನವೀಯತೆಯನ್ನು ಮೊದಲಿಗಾಗಿಟ್ಟ ಅಧಿಕಾರಿ”, “ಸಮಯೋಚಿತ ಕಾರ್ಯದಿಂದ ಅಮೂಲ್ಯ ಜೀವಗಳನ್ನು ಉಳಿಸಿದ ನಿಜವಾದ ಜನಸೇವಕ” ಎಂಬ ಪ್ರಶಂಸೆಯ ಮಾತುಗಳು ವ್ಯಾಪಕವಾಗಿ ಹರಿದಾಡುತ್ತಿವೆ.ಎಸ್‌ಐ ರಾಮಕೃಷ್ಣ ಹಾಗೂ ಸಿಬ್ಬಂದಿ ಕರಣಾಕರ ಅವರ ಕರ್ತವ್ಯನಿಷ್ಠೆ, ಮಾನವೀಯತೆ ಮತ್ತು ಕ್ಷಿಪ್ರ ಕಾರ್ಯಾಚರಣೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

    Post Views: 40

    Related Posts

    ಮ್ಯಾಟ್ರಿಮೋನಿ ಆ್ಯಪ್‌ ಮೂಲಕ ಉದ್ಯಮಿಗೆ ₹87.22 ಲಕ್ಷ ವಂಚಿಸಿದ ಮಹಿಳೆ!!

    July 21, 2026

    ಬೆಳ್ತಂಗಡಿ:16 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ- ಗರ್ಭಿಣಿಯಾದ ಪ್ರಕರಣದಲ್ಲಿ ಆರೋಪಿಯ ಬಂಧನ

    July 21, 2026

    FIR ದಾಖಲಿಸುವುದಲ್ಲ, ಕೊಲೆಗಡುಕರನ್ನು ಪತ್ತೆಹಚ್ಚಿ ಜೈಲಿಗಟ್ಟಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

    July 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮ್ಯಾಟ್ರಿಮೋನಿ ಆ್ಯಪ್‌ ಮೂಲಕ ಉದ್ಯಮಿಗೆ ₹87.22 ಲಕ್ಷ ವಂಚಿಸಿದ ಮಹಿಳೆ!!

    July 21, 2026

    ಬೆಳ್ತಂಗಡಿ:16 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ- ಗರ್ಭಿಣಿಯಾದ ಪ್ರಕರಣದಲ್ಲಿ ಆರೋಪಿಯ ಬಂಧನ

    July 21, 2026

    FIR ದಾಖಲಿಸುವುದಲ್ಲ, ಕೊಲೆಗಡುಕರನ್ನು ಪತ್ತೆಹಚ್ಚಿ ಜೈಲಿಗಟ್ಟಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

    July 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.