Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ವಾಹನಗಳ ಸರಣಿ ಅಪಘಾತ; ಹಲವರಿಗೆ ಗಾಯ
    ಇತ್ತೀಚಿನ ಸುದ್ದಿ

    ಉಳ್ಳಾಲ: ವಾಹನಗಳ ಸರಣಿ ಅಪಘಾತ; ಹಲವರಿಗೆ ಗಾಯ

    September 12, 2022
    Share

    ಉಳ್ಳಾಲ: ರಾ.ಹೆ 66ರ ತೊಕ್ಕೊಟ್ಟು ಕಲ್ಲಾಪುವಿನಲ್ಲಿ ರವಿವಾರ ತಡರಾತ್ರಿ ಐದು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿದ್ದಾರೆ.

    ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರು ವಾಹನವೊಂದನ್ನು ಓವರ್‌ಟೇಕ್‌ ಮಾಡಲು ಏಕಾಏಕಿ ಎಡಭಾಗಕ್ಕೆ ತಿರುಗಿಸಿದ ಪರಿಣಾಮ ಹಿಂಬದಿಯಲ್ಲಿದ್ದ ಐ20 ಕಾರು ಹಠಾತ್ತನೆ ಬ್ರೇಕ್‌ ಹಾಕಿದ್ದರಿಂದ ಕಾರು ಒಂದು ಸುತ್ತು ತಿರುಗಿ ಅದೇ ರಸ್ತೆಯಲ್ಲಿ ಬರುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆದು ಮಹಿಳೆಯರು, ಮಕ್ಕಳು ಸಹಿತ ಕುಟುಂಬವಿದ್ದ ಐ10 ಕಾರಿಗೆ ಢಿಕ್ಕಿ ಹೊಡೆದಿದೆ.

    ಅನಂತರ ರಸ್ತೆ ಬದಿಯಲ್ಲಿ ನಿಂತಿದ್ದ ಸ್ವಿಫ್ಟ್ ಕಾರಿಗೂ ಢಿಕ್ಕಿ ಹೊಡೆದಿದ್ದು ಈ ಸರಣಿ ಅಪಘಾತದಲ್ಲಿ ಸ್ಕೂಟರ್‌ ಸವಾರ ಕಾಸರಗೋಡು ನಿವಾಸಿ ತರುಣ್‌ ಗಾಯಗೊಂಡಿದ್ದಾರೆ. ಅಪಘಾತ ನಡೆಸಿದ ಐ20 ಕಾರಿನಲ್ಲಿದ್ದ ಅಲೋಶಿಯಸ್‌ ಕಾಲೇಜು ವಿದ್ಯಾರ್ಥಿ ಅಮೃತ್‌ ಕೂಡ ಗಾಯಗೊಂಡಿದ್ದಾರೆ.

    ಇನ್ನೊಂದು ಕಾರಿನಲ್ಲಿದ್ದ ಮಹಿಳೆಯರು ಮತ್ತು ಮಕ್ಕಳಿಗೂ ಗಾಯಗಳಾಗಿವೆ. ಘಟನ ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಗಾಯಾಳುಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸರಣಿ ಅಪಘಾತಕ್ಕೆ ಕಾರಣವಾದ ಇನ್ನೋವಾ ಕಾರು ಪರಾರಿಯಾಗಿದೆ.ಇನ್ನೋವಾ ಮತ್ತು ವಿದ್ಯಾರ್ಥಿಗಳಿದ್ದ ಕಾರು ಅತೀ ವೇಗದ ಚಾಲನೆಯೇ ಸರಣಿ ಅಪಘಾತಕ್ಕೆ ಕಾರಣವಾಗಿದೆ.

    Post Views: 212

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.