Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!
    ಇತ್ತೀಚಿನ ಸುದ್ದಿ

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    Share

    ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಇರುವ ಶೂ ಅಂಗಡಿಯೊಂದಕ್ಕೆ ಮಂಗಳವಾರ ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಭಸ್ಮಗೊಂಡ ಘಟನೆ ನಡೆದಿದೆ.

    ಬೆಂಕಿಯ ಕೆನ್ನಾಲಿಗೆ ಪಕ್ಕದ ಎರಡು ಅಂಗಡಿಗಳಿಗೂ ವ್ಯಾಪಿಸಿದ್ದು, ‘ಯುರೋಪ್’ ಹೆಸರಿನ ಶೂ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

    ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

    Post Views: 1

    Related Posts

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026

    ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.