Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ಕೆಎಂಎಫ್ ನಿರ್ಧಾರ..!
    ಇತ್ತೀಚಿನ ಸುದ್ದಿ

    ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ಕೆಎಂಎಫ್ ನಿರ್ಧಾರ..!

    September 12, 2022
    Share

    ಬೆಂಗಳೂರು: ಹೌದು ಕೆಎಂಎಫ್ ಪ್ರತಿ ಲೀಟರ್ ಹಾಲಿನ ದರವನ್ನು 3 ಹೆಚ್ಚಿಸಲು ತೀರ್ಮಾನಿಸಿದ್ದು, ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

    ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಹಾಲಿನ ದರ ಹೆಚ್ಚಿಸಲು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಿಸಲು ಒಲವು ತೋರಿದ್ದವು.

    ಆದರೆ, ದರ ಹೆಚ್ಚಿಸಲು ಸರ್ಕಾರ ಅನುಮತಿ ನೀಡಿದ ಬಳಿಕವೇ ಈ ನಿರ್ಧಾರ ಜಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಆದರ ಹೆಚ್ಚಿಸುವಂತೆ ಎಂಟು ತಿಂಗಳಿಂದ ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್ ಮೇಲೆ ಒತ್ತಡ ಹೇರಿದ್ದವು. ಅಧ್ಯಕ್ಷರು ಮನವಿ ಮಾಡಿದ್ದರೂ ಹಾಲಿನ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿರಲಿಲ್ಲ. ರೈತರ ಅನುಕೂಲಕ್ಕೋಸ್ಕರ ಈಗ ದರ ಹೆಚ್ಚಿಸಲು ನಿರ್ಧರಿಸಲಾಗಿದೆ’ ಎಂದು ಆಡಳಿತ ಮಂಡಳಿ ಮೂಲಗಳು ಹೇಳಿವೆ.

    Post Views: 234

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.