Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಒಮನ್ ನಲ್ಲಿ ಮೂಡಬಿದರೆಯ ಯುವಕ ಅಪಘಾತದಲ್ಲಿ ಮೃತ್ಯು
    ಇತ್ತೀಚಿನ ಸುದ್ದಿ

    ಒಮನ್ ನಲ್ಲಿ ಮೂಡಬಿದರೆಯ ಯುವಕ ಅಪಘಾತದಲ್ಲಿ ಮೃತ್ಯು

    July 29, 2026
    Share

    ಮೂಡುಬಿದಿರೆ: ಒಮಾನ್ ನಲ್ಲಿ ಜು.27ರ ಸೋಮವಾರ ಸಂಭವಿಸಿದ ವಾಹನ ಅಪಘಾತದಲ್ಲಿ ಸಾಣೂರು ಮೂಲಗುತ್ತು ಮನೆಯ ರಾಜವರ್ಮ ಜೈನ್ (33) ಮೃತಪಟ್ಟಿದ್ದಾರೆ.

    ರಾಜವರ್ಮ ಅವರು ಅಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದು ಕಂಪೆನಿಯ ವಾಹನವನ್ನು ಇನ್ನೊಬ್ಬ ಸಿಬಂದಿ ರಿವರ್ಸ್ ತೆಗೆಯುವಾಗ ವಾಹನದಡಿಗೆ ಬಿದ್ದು ಸಾವನ್ನಪ್ಪಿರುವುದಾಗಿ ಹೇಳಲಾಗಿದೆ.

    ರಾಜವರ್ಮ ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

    Post Views: 7

    Related Posts

    ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ ಪರೀಕ್ಷೆ – ವಿದ್ಯಾರ್ಥಿಗೆ ಪಾಸಿಟಿವ್

    July 29, 2026

    ದ್ವೇಷ ಭಾಷಣ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು

    July 29, 2026

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ ಪರೀಕ್ಷೆ – ವಿದ್ಯಾರ್ಥಿಗೆ ಪಾಸಿಟಿವ್

    July 29, 2026

    ಒಮನ್ ನಲ್ಲಿ ಮೂಡಬಿದರೆಯ ಯುವಕ ಅಪಘಾತದಲ್ಲಿ ಮೃತ್ಯು

    July 29, 2026

    ದ್ವೇಷ ಭಾಷಣ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು

    July 29, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.