Facebook Twitter Instagram
    Saturday, August 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ- ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ!!
    ಇತ್ತೀಚಿನ ಸುದ್ದಿ

    ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ- ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ!!

    August 1, 2026
    Share

    ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ.


    2013ರ ನವೆಂಬರ್ 18ರಂದು ಆರೋಪಿಗಳಾದ ಪ್ರಜ್ವಲ್, ಅರುಣ್ ಅಮೀನ್, ಆದಿತ್ಯ ಸಾಲ್ಯಾನ್ ಮತ್ತು ಅಬ್ದುಲ್ ರಿಯಾಝ್ ಎಂಬವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ್ದ ಬಗ್ಗೆ ಮಂಗಳೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
    ಅದರಂತೆ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಜಗದೀಶ್ ವಿ.ಎನ್. ಶುಕ್ರವಾರ ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ್ದಾರೆ. ಸಂತ್ರಸ್ತೆಯ ಪರವಾಗಿ ಜ್ಯೋತಿ ಪ್ರಮೋದ್ ವಾದಿಸಿದ್ದರು.

    Post Views: 7

    Related Posts

    ಮೂಡುಬಿದಿರೆ: ಅಕ್ಕನಲ್ಲಿ ವಿಡಿಯೊ ಕಾಲ್‌ ಮಾತನಾಡುತ್ತಾ ಯುವಕ ಆತ್ಮಹತ್ಯೆ!!

    August 1, 2026

    ಮಂಗಳೂರು: ಲಯನ್ಸ್ ಕ್ಲಬ್ ಸೆಂಟೆನಿಯಲ್ ನೂತನ ಪದಾಧಿಕಾರಿಗಳ ಪದಗ್ರಹಣ

    August 1, 2026

    ಮಂಗಳೂರು: 11ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    July 31, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಅಕ್ಕನಲ್ಲಿ ವಿಡಿಯೊ ಕಾಲ್‌ ಮಾತನಾಡುತ್ತಾ ಯುವಕ ಆತ್ಮಹತ್ಯೆ!!

    August 1, 2026

    ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ- ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ!!

    August 1, 2026

    ಮಂಗಳೂರು: ಲಯನ್ಸ್ ಕ್ಲಬ್ ಸೆಂಟೆನಿಯಲ್ ನೂತನ ಪದಾಧಿಕಾರಿಗಳ ಪದಗ್ರಹಣ

    August 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.