Facebook Twitter Instagram
    Monday, August 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 7 ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: 7 ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಪೊಲೀಸ್ ವಶಕ್ಕೆ

    August 3, 2026
    Share

    ಮಂಗಳೂರು ದಕ್ಷಿಣ ಉಪವಿಭಾಗದ ಪೊಲೀಸರು ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯೋರ್ವನನ್ನು ಆಗಸ್ಟ್ 2 ರಂದು ವಶಕ್ಕೆ ಪಡೆದಿದ್ದಾರೆ.

    ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ಕರ್ತವ್ಯ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಅಡಗಿದ್ದ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

    ಬಂಧಿತನ ಹೆಸರು ಉಮ್ಮರ್ ನವಾಫ್‍ (33) , ತಂದೆ ಅಬ್ದುಲ್ ಖಾದರ್. ಮೂಲತಃ ಈತ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಮಾರ್ಗತಲೆ ನಿವಾಸಿಯಾಗಿದ್ದಾರೆ. ಪ್ರಸ್ತುತ ಈತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ಮಂಜೇಶ್ವರದ ಪಾವೂರು ಪೋಸ್ಟ್ ವ್ಯಾಪ್ತಿಯ ಕುಂಡಪ್ಪು ಗೇರುಕಟ್ಟೆಯ ನಾಜಿಯಾ ಮಂಜೀಲ್ ನಲ್ಲಿ ವಾಸವಾಗಿದ್ದ.

    ಆರೋಪಿ ಉಮ್ಮರ್ ನವಾಫ್‍ ಮೇಲೆ ಸುಮಾರು 13 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯಕ್ಕೆ ನಿರಂತರವಾಗಿ ಗೈರು ಹಾಜರಾಗಿದ್ದ ಕಾರಣ ಘನ ನ್ಯಾಯಾಲಯವು ಈತನ ವಿರುದ್ಧ 30 ಕ್ಕೂ ಹೆಚ್ಚು ವಾರಂಟ್‍ಗಳನ್ನು ಹೊರಡಿಸಿತ್ತು.ಮೇಲಿನ ಪ್ರಕರಣಗಳಲ್ಲಿ ಉಳ್ಳಾಲ ಪೊಲೀಸ್ ಠಾಣಾ ಮೊ.ನಂ 206/2012, U/s 143, 14, 148, 323, 427, 504, 506, 149 ಐಪಿಸಿ, ಉಳ್ಳಾಲ ಪೊಲೀಸ್ ಠಾಣಾ ಮೊ.ನಂ 27/2017, U/s 387 ಐಪಿಸಿ, ಉಳ್ಳಾಲ ಪೊಲೀಸ್ ಠಾಣಾ ಮೊ.ನಂ 183/17 U/s 143, 147, 148, 448, 504, 324, 323, 506, 427R/w 149 ಐಪಿಸಿ ಪ್ರಕರಣಗಳಲ್ಲಿ ಘನ ನ್ಯಾಯಾಲಯದ ಆದೇಶದಂತೆ ಪ್ರೋಕ್ಲಮೇಶನ್‍ ಜಾರಿ ಮಾಡಲಾಗಿರುತ್ತದೆ.

    Post Views: 12

    Related Posts

    ಬಂಟ್ವಾಳ: ಭಾರೀ ಮಳೆಯಿಂದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

    August 3, 2026

    ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ: ಇನ್ಸ್‌ಪೆಕ್ಟರ್, ಡಿವೈಎಸ್‌ಪಿ ವರ್ಗಾವಣೆ ನಿಯಮ ಪರಿಷ್ಕರಣೆ, 5 ವರ್ಷಗಳ ‘Cooling period’ ಜಾರಿ

    August 3, 2026

    ಬಂಟ್ವಾಳ: ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ – ವ್ಯಕ್ತಿಗಾಗಿ NDRF ತಂಡ ಶೋಧ

    August 3, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಭಾರೀ ಮಳೆಯಿಂದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

    August 3, 2026

    ಮಂಗಳೂರು: 7 ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಪೊಲೀಸ್ ವಶಕ್ಕೆ

    August 3, 2026

    ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ: ಇನ್ಸ್‌ಪೆಕ್ಟರ್, ಡಿವೈಎಸ್‌ಪಿ ವರ್ಗಾವಣೆ ನಿಯಮ ಪರಿಷ್ಕರಣೆ, 5 ವರ್ಷಗಳ ‘Cooling period’ ಜಾರಿ

    August 3, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.