Facebook Twitter Instagram
    Tuesday, August 4
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಹೋಟೆಲ್ ನಲ್ಲಿ ಇಸ್ಪೀಟು ಜುಗಾರಿ-ಏಳು ಮಂದಿ ವಶಕ್ಕೆ, ನಾಲ್ವರು ಪರಾರಿ
    ಇತ್ತೀಚಿನ ಸುದ್ದಿ

    ಕಾರ್ಕಳ: ಹೋಟೆಲ್ ನಲ್ಲಿ ಇಸ್ಪೀಟು ಜುಗಾರಿ-ಏಳು ಮಂದಿ ವಶಕ್ಕೆ, ನಾಲ್ವರು ಪರಾರಿ

    August 4, 2026
    Share

    ಕಾರ್ಕಳ : ರೆಸಿಡೆನ್ಸಿಯೊಂದರಲ್ಲಿ ಇಸ್ಪೀಟು ಜುಗಾರಿ ಆಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಏಳು ಮಂದಿಯನ್ನು ವಶಕ್ಕೆ ಪಡೆದ ಘಟನೆ ಆ.3ರ ರಾತ್ರಿ ನಿಟ್ಟೆಯಲ್ಲಿ ನಡೆದಿದೆ. ದಾಳಿ ವೇಳೆ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಹೋಟೆಲ್ ಮಾಲೀಕರಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.


    ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ. ಎಸ್. ನೇತೃತ್ವದ ತಂಡ ದಾಳಿ ನಡೆಸಿದ್ದು, ಸುಜೀತ್, ಅಭಿಮನ್ಯು ಮಹೇಶ್, ಧೀರಜ್, ನರೇಶ್ ಕುಮಾರ್ ಹಾಗೂ ಪ್ರಶಾಂತ್ ಸೇರಿದಂತೆ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಯಶೋಧರ (ಅಣ್ಣು), ನೂರು ಮಹಮ್ಮದ್, ರವಿಶೆಟ್ಟಿ ಹಾಗೂ ಸತೀಶ್ ಎಂಬ ನಾಲ್ವರು ಸ್ಥಳದಿಂದ ಪರಾರಿಯಾಗಿದ್ದಾರೆ.


    ದಾಳಿಯ ವೇಳೆ ಜುಗಾರಿಗೆ ಬಳಸಲಾಗಿದ್ದ 16,350 ರೂ. ನಗದು, ಇಸ್ಪೀಟು ಎಲೆಗಳು, ಏಳು ಮೊಬೈಲ್ ಫೋನ್‌ಗಳು ಹಾಗೂ ಕುರ್ಚಿ ಸೇರಿದಂತೆ ಇತರೆ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು 43,850 ರೂ. ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳು ಹಾಗೂ ಜುಗಾರಿ ನಡೆಸಲು ಅವಕಾಶ ಕಲ್ಪಿಸಿದ್ದ ರೆಸಿಡೆನ್ಸಿಯ ಮಾಲಕನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

    Post Views: 1

    Related Posts

    ಮಣಿಪಾಲ ಬಾರ್ ನಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ: ವಿದ್ಯಾರ್ಥಿಗಳ ಬಂಧನ

    August 4, 2026

    ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಕ್ರಮ

    August 4, 2026

    ಮುಂದಿನ ತಲೆಮಾರಿಗೆ ಪ್ರಕೃತಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಡಾ| ಜಿ. ಸಂತೋಷ್

    August 4, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳ: ಹೋಟೆಲ್ ನಲ್ಲಿ ಇಸ್ಪೀಟು ಜುಗಾರಿ-ಏಳು ಮಂದಿ ವಶಕ್ಕೆ, ನಾಲ್ವರು ಪರಾರಿ

    August 4, 2026

    ಮಣಿಪಾಲ ಬಾರ್ ನಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ: ವಿದ್ಯಾರ್ಥಿಗಳ ಬಂಧನ

    August 4, 2026

    ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಕ್ರಮ

    August 4, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.