Facebook Twitter Instagram
    Thursday, August 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಾಲಿಬಾಲ್ ಆಟ ಆಡುತ್ತಿದ್ದ ವೇಳೆ ಬಾಲಕ ಹೃದಯಾಘಾತದಿಂದ ಮೃತ್ಯು..!
    ಇತ್ತೀಚಿನ ಸುದ್ದಿ

    ಮಂಗಳೂರು: ವಾಲಿಬಾಲ್ ಆಟ ಆಡುತ್ತಿದ್ದ ವೇಳೆ ಬಾಲಕ ಹೃದಯಾಘಾತದಿಂದ ಮೃತ್ಯು..!

    August 6, 2026
    Share

    ಮಂಗಳೂರು:  ವಾಲಿಬಾಲ್ ಆಡುತ್ತಿದ್ದಾಗ ಹೈಸ್ಕೂಲ್ ಬಾಲಕನೋರ್ವ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಮಂಗಳೂರಿನ ಸುರತ್ಕಲ್ ಸಮೀಪದ ಸೂರಿಂಜೆ ಬಳಿ ನಡೆದಿದೆ.

    ಹತ್ತನೇ ತರಗತಿ ವಿದ್ಯಾರ್ಥಿ ನಿಖಿತ್ ಅಮೀನ್ ಮೃತಪಟ್ಟ ಬಾಲಕ. ಈತ ಸೂರಿಂಜೆ ಬೋಳ್ಳಾರು ಶಾಲಾ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ. . ಆಟದ ಮೈದಾನದಲ್ಲೇ ಬಾಲಕ ಕುಸಿದು ಬಿದ್ದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ದುರ್ಘಟನೆ ಸ್ಥಳೀಯರಲ್ಲಿ ಮತ್ತು ಕ್ರೀಡಾಪಟುಗಳಲ್ಲಿ ತೀವ್ರ ಆಘಾತ ಹಾಗೂ ಶೋಕವನ್ನುಂಟು ಮಾಡಿದೆ.

    Post Views: 6

    Related Posts

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಉಮರ್ ಫಾರೂಕ್ ನನ್ನ ಅರೆಸ್ಟ್ ಮಾಡಿದ NIA

    August 6, 2026

    ನಾಳೆ (ಆ.7) ರಂದು ರಾಜ್ಯಾದ್ಯಂತ ತುಳು- ಕನ್ನಡ ದ್ವಿಭಾಷಾ ಸಿನಿಮಾ ‘ಪಿಚ್ಚರ್’ ಬಿಡುಗಡೆ

    August 6, 2026

    ಮಂಗಳೂರು: ಕಾಲೇಜಿನ ಕ್ಯಾಂಪಸ್‌ನಲ್ಲಿ ಗಾಂಜಾ ಪತ್ತೆ..!! ಮೂವರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

    August 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಉಮರ್ ಫಾರೂಕ್ ನನ್ನ ಅರೆಸ್ಟ್ ಮಾಡಿದ NIA

    August 6, 2026

    ಮಂಗಳೂರು: ವಾಲಿಬಾಲ್ ಆಟ ಆಡುತ್ತಿದ್ದ ವೇಳೆ ಬಾಲಕ ಹೃದಯಾಘಾತದಿಂದ ಮೃತ್ಯು..!

    August 6, 2026

    ನಾಳೆ (ಆ.7) ರಂದು ರಾಜ್ಯಾದ್ಯಂತ ತುಳು- ಕನ್ನಡ ದ್ವಿಭಾಷಾ ಸಿನಿಮಾ ‘ಪಿಚ್ಚರ್’ ಬಿಡುಗಡೆ

    August 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.