Facebook Twitter Instagram
    Friday, August 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನ ಬಾರ್‌ಗಳ ಮೇಲೆ ಅಬಕಾರಿ ದಿಢೀರ್ ದಾಳಿ..!!
    ಇತ್ತೀಚಿನ ಸುದ್ದಿ

    ಮಂಗಳೂರಿನ ಬಾರ್‌ಗಳ ಮೇಲೆ ಅಬಕಾರಿ ದಿಢೀರ್ ದಾಳಿ..!!

    August 7, 2026
    Share

    ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ ಆಹಾರ ಪೂರೈಸುವ ಪ್ರಮುಖ ಬಾರ್ ಹಾಗೂ ರೆಸ್ಟೋರೆಂಟ್‌ಗಳ ಮೇಲೆ ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡ ಬುಧವಾರ ರಾತ್ರಿ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

    ಐಡಿ ಕಾರ್ಡ್ ಪರಿಶೀಲನೆ – ಕಟ್ಟುನಿಟ್ಟಿನ ಸೂಚನೆ:

    ದಾಳಿಯ ವೇಳೆ ಬಾರ್‌ಗಳಿಗೆ ಆಗಮಿಸಿದ್ದ ಗ್ರಾಹಕರ ಗುರುತಿನ ಚೀಟಿಗಳನ್ನು  ಅಧಿಕಾರಿಗಳು ತಪಾಸಣೆಗೊಳಪಡಿಸಿದರು. ಯಾವುದೇ ಕಾರಣಕ್ಕೂ ಅಪ್ರಾಪ್ತ ವಯಸ್ಕರಿಗೆ  ಮದ್ಯ ಪೂರೈಸಬಾರದು ಎಂದು ಸನ್ನದುದಾರರಿಗೆ (Bar Licensees) ಸ್ಪಷ್ಟ ನಿರ್ದೇಶನ ನೀಡಲಾಯಿತು. ನಿಯಮ ಉಲ್ಲಂಘಿಸಿ ಅಪ್ರಾಪ್ತರಿಗೆ ಮದ್ಯ ಸರಬರಾಜು ಮಾಡುವುದು ಕಂಡುಬಂದಲ್ಲಿ ಸನ್ನದು ರದ್ದುಗೊಳಿಸುವುದು ಸೇರಿದಂತೆ ಕಾನೂನುಬದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಅಧಿಕಾರಿಗಳು ಎಚ್ಚರಿಸಿದ್ದಾರೆ.

    ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ನಿರ್ದೇಶನದಂತೆ ದಾಳಿಯಲ್ಲಿ ಮಂಗಳೂರು ಉಪವಿಭಾಗ 1 ರ ಉಪ ಅಧೀಕ್ಷಕಿ ಗಾಯತ್ರಿ ಸಿ ಹೆಚ್ ಅವರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರಾದ ಚೇತನ್ ಕುಮಾರ್, ಪ್ರತಿಭಾ, ಮಿಲ್ಲರ್ ಜಾನ್ಸನ್ ಡಿಸೋಜ, ಕಮಲ, ದತ್ತಗುರು, ಉಪನಿರೀಕ್ಷಕರಾದ ರಜಾಕ್, ಜಯಪ್ಪ ಹಾಗೂ ಪೇದೆಗಳಾದ ಸಂದೀಪ್, ಸಂಧ್ಯಾ, ಶಿವಲಿಂಗಪ್ಪ, ಆನಂದ್, ಮಂಜಪ್ಪ, ದೇವರಾಜ್ ಪಾಲ್ಗೊಂಡಿದ್ದರು

    Post Views: 9

    Related Posts

    ಉಡುಪಿ: ರೂಪದರ್ಶಿ ಕೃತಿ ಬಂಗೇರ ಆತ್ಮಹತ್ಯೆ..!!

    August 7, 2026

    ಶೇರು ಮಾರುಕಟ್ಟೆ ಲಾಭದ ಆಸೆ: ಮಂಗಳೂರಿನ ಮಹಿಳೆಗೆ ₹10.50 ಲಕ್ಷ ಆನ್‌ಲೈನ್ ವಂಚನೆ

    August 6, 2026

    ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ದರೋಡೆ ಆರೋಪಿ ಬಂಧನ!!

    August 6, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರೂಪದರ್ಶಿ ಕೃತಿ ಬಂಗೇರ ಆತ್ಮಹತ್ಯೆ..!!

    August 7, 2026

    ಮಂಗಳೂರಿನ ಬಾರ್‌ಗಳ ಮೇಲೆ ಅಬಕಾರಿ ದಿಢೀರ್ ದಾಳಿ..!!

    August 7, 2026

    ಶೇರು ಮಾರುಕಟ್ಟೆ ಲಾಭದ ಆಸೆ: ಮಂಗಳೂರಿನ ಮಹಿಳೆಗೆ ₹10.50 ಲಕ್ಷ ಆನ್‌ಲೈನ್ ವಂಚನೆ

    August 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.