Facebook Twitter Instagram
    Saturday, August 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಡುಬಿದ್ರಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಗೆ ಗುಂಡಿಕ್ಕಿ ಹತ್ಯೆ
    ಇತ್ತೀಚಿನ ಸುದ್ದಿ

    ಪಡುಬಿದ್ರಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಗೆ ಗುಂಡಿಕ್ಕಿ ಹತ್ಯೆ

    August 7, 2026
    Share

    ಪಡುಬಿದ್ರಿ: ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರರಾದ ಡೇವಿಡ್ ಡಿಸೋಜ ಅವರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಮಾಹಿತಿಯ ಪ್ರಕಾರ, ವಾಹನದಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಡೇವಿಡ್ ಡಿಸೋಜ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

    ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ. ಗುಂಡಿನ ದಾಳಿಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

    Post Views: 28

    Related Posts

    ಉಡುಪಿ: ಕಾಂಗ್ರೆಸ್‌ ಮುಖಂಡ, ಉದ್ಯಮಿ ಡೇವಿಡ್‌ ಡಿಸೋಜಾ ಕೊಲೆ ಕೇಸ್: ಆರೋಪಿ ಕಾಲಿಗೆ ಗುಂಡೇಟು

    August 8, 2026

    ಮಂಗಳೂರು: ಮಾದಕವಸ್ತು ಸೇವನೆ ಆರೋಪ- 6 ಮಂದಿಯ ಬಂಧನ

    August 7, 2026

    ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು- ಟಿಪ್ಪರ್ ಚಾಲಕ ವಶಕ್ಕೆ

    August 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಕಾಂಗ್ರೆಸ್‌ ಮುಖಂಡ, ಉದ್ಯಮಿ ಡೇವಿಡ್‌ ಡಿಸೋಜಾ ಕೊಲೆ ಕೇಸ್: ಆರೋಪಿ ಕಾಲಿಗೆ ಗುಂಡೇಟು

    August 8, 2026

    ಪಡುಬಿದ್ರಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಗೆ ಗುಂಡಿಕ್ಕಿ ಹತ್ಯೆ

    August 7, 2026

    ಮಂಗಳೂರು: ಮಾದಕವಸ್ತು ಸೇವನೆ ಆರೋಪ- 6 ಮಂದಿಯ ಬಂಧನ

    August 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.