Facebook Twitter Instagram
    Monday, August 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ 10 ದಿನ ಪೊಲೀಸ್ ಕಸ್ಟಡಿ
    ಇತ್ತೀಚಿನ ಸುದ್ದಿ

    ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ 10 ದಿನ ಪೊಲೀಸ್ ಕಸ್ಟಡಿ

    August 10, 2026
    Share

    ಉಡುಪಿ:ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮತ್ತು ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಇಲ್ಲಿನ ನ್ಯಾಯಾಲಯವು 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

    ಬಂಧಿತ ಆರೋಪಿಗಳಾದ ಉತ್ತರಾಖಂಡದ  ಅಜಯ್  ಅಲಿಯಾಸ್ ಅನ್ಮೋಲ್ ರಸ್ತೋಗಿ ಮತ್ತು ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಅವರನ್ನು ಈ ಹಿಂದೆ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು, ಅವರನ್ನು ಪ್ರಕರಣದ ತನಿಖಾಧಿಕಾರಿ ಕಾಪು ಪೊಲೀಸ್ ಇನ್ಸ್‌ಪೆಕ್ಟರ್ ಅಜ್ಮತ್ ಅಲಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹೆಚ್ಚಿನ ವಿಚಾರಣೆ ಮತ್ತು ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ನ್ಯಾಯಾಧೀಶ ಪುರುಷೋತ್ತಮ್ ಅವರನ್ನು ಕೋರಿದ್ದರು. ಮನವಿಗೆ ಸಮ್ಮತಿಸಿದ ನ್ಯಾಯಾಧೀಶರು ಇಬ್ಬರನ್ನೂ 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

    Post Views: 6

    Related Posts

    ರಾಜ್ಯದ ಎಲ್ಲ ಹೋಟೆಲ್‌ಗಳ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ : ಸಚಿವ ಯು.ಟಿ. ಖಾದರ್ 

    August 10, 2026

    ಮಂಗಳೂರು: ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ-ಕುಖ್ಯಾತ ರೌಡಿಶೀಟರ್ ಸೇರಿ ಇಬ್ಬರ ಬಂಧನ

    August 10, 2026

    ಜಗಳ ಬಿಡಿಸಲು ಬಂದ ಪೊಲೀಸರಿಗೇ ಚಾಕು ಇರಿತ : ಇಬ್ಬರು ಅರೆಸ್ಟ್

    August 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಶುರುವಾಗ್ತಿದೆ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”…ಇದೇ ಆಗಸ್ಟ್ 10 ರಿಂದ ಪ್ರತಿದಿನ ರಾತ್ರಿ 7 ಗಂಟೆಗೆ…!

    August 10, 2026

    ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ 10 ದಿನ ಪೊಲೀಸ್ ಕಸ್ಟಡಿ

    August 10, 2026

    ರಾಜ್ಯದ ಎಲ್ಲ ಹೋಟೆಲ್‌ಗಳ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ : ಸಚಿವ ಯು.ಟಿ. ಖಾದರ್ 

    August 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.