Facebook Twitter Instagram
    Thursday, August 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಕೃತ್ಯಕ್ಕಾಗಿ ಹಣ ವರ್ಗಾವಣೆಗೆ ಸಹಕರಿಸಿದ ಮತ್ತಿಬ್ಬರು ಆರೋಪಿಗಳು ವಶಕ್ಕೆ
    ಇತ್ತೀಚಿನ ಸುದ್ದಿ

    ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಕೃತ್ಯಕ್ಕಾಗಿ ಹಣ ವರ್ಗಾವಣೆಗೆ ಸಹಕರಿಸಿದ ಮತ್ತಿಬ್ಬರು ಆರೋಪಿಗಳು ವಶಕ್ಕೆ

    August 13, 2026
    Share

    ಉಡುಪಿ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಎರ್ಮಾಳ್‌ ತೆಂಕ ಪಂಚಾಯತ್ ಕಛೇರಿ ಬಳಿಯ ನಿವಾಸಿಗಳಾದ ಚಿರಾಗ್ ಪೂಜಾರಿ(26) ಹಾಗೂ ಮೊಹಮ್ಮದ್ ಇರ್ಷಾದ್(43) ಬಂಧಿತ ಆರೋಪಿಗಳು.ಈ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸಿದಾಗ ಚಿರಾಗ್ ಪೂಜಾರಿ ಹಾಗೂ ಮೊಹಮ್ಮದ್ ಇರ್ಷಾದ್ ಎಂಬವರು ಕೃತ್ಯ ನಡೆಸಲು ಹಣ ವರ್ಗಾವಣೆ ಮಾಡಲು ಸಹಾಯ ಮಾಡಿರುವುದು ಕಂಡುಬಂದಿದೆ.

    ಅದರಂತೆ ಇವರಿಬ್ಬರನ್ನು ಆ.12ರಂದು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ.

    Post Views: 9

    Related Posts

    ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ

    August 13, 2026

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ ಆರೋಪ- 5 ಮಂದಿ ವಶಕ್ಕೆ, ಪ್ರತಿ ದೂರು ದಾಖಲು

    August 13, 2026

    ಮಂಗಳೂರು: ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಪ್ರಕರಣ: ಮಹಾರಾಷ್ಟ್ರ ಮೂಲದ ಆರೋಪಿ ಬಂಧನ

    August 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ

    August 13, 2026

    ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಕೃತ್ಯಕ್ಕಾಗಿ ಹಣ ವರ್ಗಾವಣೆಗೆ ಸಹಕರಿಸಿದ ಮತ್ತಿಬ್ಬರು ಆರೋಪಿಗಳು ವಶಕ್ಕೆ

    August 13, 2026

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ ಆರೋಪ- 5 ಮಂದಿ ವಶಕ್ಕೆ, ಪ್ರತಿ ದೂರು ದಾಖಲು

    August 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.