Facebook Twitter Instagram
    Thursday, August 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಮಾಲಕ ಧರ್ಮೇಂದ್ರ ಶೆಟ್ಟಿ ನಿಧನ
    ಇತ್ತೀಚಿನ ಸುದ್ದಿ

    ಮಂಗಳೂರಿನ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಮಾಲಕ ಧರ್ಮೇಂದ್ರ ಶೆಟ್ಟಿ ನಿಧನ

    August 13, 2026
    Share

    ಮಂಗಳೂರು: ನಗರದ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಸಂಸ್ಥೆಯ ಮಾಲಕ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಧರ್ಮೇಂದ್ರ ಶೆಟ್ಟಿ ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ.

    ವ್ಯಾಪಾರ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಹೊಂದಿದ್ದ ಧರ್ಮೇಂದ್ರ ಶೆಟ್ಟಿ ಅವರು ಹಲವು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಯುವಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು, ಅಪಾರ ಸಂಖ್ಯೆಯ ಯುವಕರ ಪ್ರೀತಿಗೆ ಪಾತ್ರರಾಗಿದ್ದರು.

    ಧರ್ಮೇಂದ್ರ ಶೆಟ್ಟಿ ಅವರು ಈ ಹಿಂದೆ ದೂರದ ಬಹರೈನ್‌ನಲ್ಲಿ ಕೂಡ ವ್ಯವಹಾರ ನಡೆಸುತ್ತಿದ್ದರು. ಬಳಿಕ ಅನಾರೋಗ್ಯದ ಕಾರಣದಿಂದ ತಾಯ್ನಾಡಿಗೆ ಮರಳಿದ್ದರು ಎಂದು ತಿಳಿದುಬಂದಿದೆ.

    Post Views: 1

    Related Posts

    ಮಂಗಳೂರು: ಜ್ಯುವೆಲ್ಲರಿ ಉದ್ಯಮಿ ದರೋಡೆ ಪ್ರಕರಣ-ಮತ್ತೆ ನಾಲ್ವರು ಅರೆಸ್ಟ್!

    August 13, 2026

    ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ

    August 13, 2026

    ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಕೃತ್ಯಕ್ಕಾಗಿ ಹಣ ವರ್ಗಾವಣೆಗೆ ಸಹಕರಿಸಿದ ಮತ್ತಿಬ್ಬರು ಆರೋಪಿಗಳು ವಶಕ್ಕೆ

    August 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರಿನ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಮಾಲಕ ಧರ್ಮೇಂದ್ರ ಶೆಟ್ಟಿ ನಿಧನ

    August 13, 2026

    ಮಂಗಳೂರು: ಜ್ಯುವೆಲ್ಲರಿ ಉದ್ಯಮಿ ದರೋಡೆ ಪ್ರಕರಣ-ಮತ್ತೆ ನಾಲ್ವರು ಅರೆಸ್ಟ್!

    August 13, 2026

    ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ

    August 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.