Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಸುಂಟರ ಗಾಳಿಗೆ ಹಾರಿ ಹೋದ ಮನೆಯ ಮೇಲ್ಛಾವಣಿ – ಅಪಾರ ನಷ್ಟ
    ಇತ್ತೀಚಿನ ಸುದ್ದಿ

    ಕಾರ್ಕಳ: ಸುಂಟರ ಗಾಳಿಗೆ ಹಾರಿ ಹೋದ ಮನೆಯ ಮೇಲ್ಛಾವಣಿ – ಅಪಾರ ನಷ್ಟ

    September 13, 2022
    Share

    ಕಾರ್ಕಳ: ಕಾರ್ಕಳದ ದುರ್ಗಾ ಗ್ರಾಮದ ಕುಕ್ಕಜ ಪಲ್ಕೆ ಎಂಬಲ್ಲಿ ಬೀಸಿದ ಸುಂಟರಗಾಳಿಗೆ ರಿಯಾಜ್ ಎಂಬವರ ಮನೆ ಹಂಚು ಹಾಗೂ ಚಾವಣಿ ಹಾರಿ ಹೋಗಿ ಸುಮಾರು ಐವತ್ತು ಸಾವಿರದಷ್ಟು ನಷ್ಟ ಉಂಟಾಗಿದೆ.ಅದಲ್ಲದೆ ಸಾಕಿದ ಕುರಿಯ ಮೇಲೆ ಚಾವಣಿ ತಗಡು ಬಿದ್ದು ಸುಮಾರು ಏಳು ಸಾವಿರ ರೂಪಾಯಿ ಮೌಲ್ಯದ ಕುರಿ ಸಾವನಪ್ಪಿದೆ.

    ಅದೇ ರೀತಿ ಜಹೀರ್ ಎಂಬವರ ಮನೆ ಚಾವಣಿ ಹಾರಿ ಹೋಗಿ ಸುಮಾರು 25,000 ನಷ್ಟ ಉಂಟಾಗಿದೆ.ಅಲ್ಲಿ ಸಮೀಪ ಮುನಾವರ್ ಸಾಹೇಬರ ಮನೆ ಚಾವಣಿ ಹಾರಿ ಹೋಗಿ ತೋಟದಲ್ಲಿರುವ ಅಡಿಕೆ ಮರ ತೆಂಗಿನ ಮರ ಸಾಗುವಾನಿ ಮರ ನೆಲಕ್ಕೆ ಉರುಳಿವೆ. ಇವರಿಗೆ ಸುಮಾರು 50,000 ದಷ್ಟು ನಷ್ಟ ಉಂಟಾಗಿದೆ. ಈ ಪರಿಸರದಲ್ಲಿ ಸುಮಾರು 10 ಮನೆಗಳಿಗೆ ತೀವ್ರತರದ ಹಾನಿ ಉಂಟಾಗಿ 10 ವಿದ್ಯುತ್ ಕಂಬಗಳು ನೆಲಕ್ಕೆರುಳಿವೆ ಈಗಾಗಲೇ ಸ್ಥಳೀಯ ಪಂಚಾಯತಿನ ಅಧಿಕಾರಿಗಳು ನಷ್ಟದ ಸಮೀಕ್ಷೆ ನಡೆಸುತ್ತಿದ್ದಾರೆ.

    Post Views: 205

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.