Facebook Twitter Instagram
    Thursday, October 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಒಂದೇ ಕೊಠಡಿಯಲ್ಲಿ ತಂದೆ-ಮಗಳ ಮೃತದೇಹ ಪತ್ತೆ
    ಇತ್ತೀಚಿನ ಸುದ್ದಿ

    ಕಾಸರಗೋಡು: ಒಂದೇ ಕೊಠಡಿಯಲ್ಲಿ ತಂದೆ-ಮಗಳ ಮೃತದೇಹ ಪತ್ತೆ

    August 17, 2026
    Share

    ಕಾಸರಗೋಡು : ತಂದೆ ಹಾಗೂ ಮಗಳು ಕೋಣೆಯಲ್ಲಿ ಒಂದೇ ಕೊಕ್ಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಚೆಮ್ನಾಡ್ ಕೋಳಿಯಡ್ಕ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ಮೀಪುಗಿರಿ ಮೂಲದ ಗಣೇಶನ್ ಹಾಗೂ ಅವರ ಮಗಳು ವೈಷ್ಣವಿ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು.

    ಕೌಟುಂಬಿಕ ಸಮಸ್ಯೆಗಳೇ ಈ ಆತ್ಮಹತ್ಯೆಗೆ ಪ್ರಮುಖ ಕಾರಣವೆಂದು ಶಂಕಿಸಲಾಗಿದೆ. ಮೂಲಗಳ ಪ್ರಕಾರ, ನಿನ್ನೆ ರಾತ್ರಿ ಮಗಳು ವೈಷ್ಣವಿ ಮಲಗುವ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಇದನ್ನು ಗಮನಿಸಿದ ತಂದೆ ಗಣೇಶನ್ ತಕ್ಷಣವೇ ಸ್ಥಳೀಯರಿಗೆ ಮಾಹಿತಿ ನೀಡಿದ್ದರು. ಆದರೆ, ವಿಷಯ ತಿಳಿದು ನೆರೆಹೊರೆಯವರು ಮನೆಗೆ ಧಾವಿಸುವಷ್ಟರಲ್ಲಿ ತಂದೆ ಗಣೇಶನ್ ಕೂಡ ಮಗಳು ನೇಣು ಬಿಗಿದುಕೊಂಡಿದ್ದ ಅದೇ ಕೊಕ್ಕೆಗೆ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ.

    ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮೇಲ್ಪರಂಬ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ವಶಕ್ಕೆ ಪಡೆದು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆಗೆ ನಿಖರ ಕಾರಣವೇನು ಹಾಗೂ ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯೇನು ಎಂಬುದರ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    Post Views: 180

    PoliceInvestigation

    Related Posts

    MRPL ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026

    ಕರ್ನಾಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘ (KCDA ) ಇದರ 68ನೇ ವಾರ್ಷಿಕ ಮಹಾಸಭೆ

    October 1, 2026

    ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ: 2,300 ವಿದ್ಯಾರ್ಥಿಗಳಿಗೆ ಪದವಿ

    October 1, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MRPL ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026

    ಕರ್ನಾಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘ (KCDA ) ಇದರ 68ನೇ ವಾರ್ಷಿಕ ಮಹಾಸಭೆ

    October 1, 2026

    ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ: 2,300 ವಿದ್ಯಾರ್ಥಿಗಳಿಗೆ ಪದವಿ

    October 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.