Facebook Twitter Instagram
    Thursday, August 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದ್ವಿಚಕ್ರ ವಾಹನ ಕಳವು ಆರೋಪ- ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ದ್ವಿಚಕ್ರ ವಾಹನ ಕಳವು ಆರೋಪ- ಆರೋಪಿಯ ಬಂಧನ

    August 19, 2026
    Share

    ಮಂಗಳೂರು: ನಗರದ ಕೋಡಿಕ್ಕಲ್‌ನಲ್ಲಿ ಮನೆಯ ಎದುರು ನಿಲ್ಲಿಸಿದ್ದ ಹೊಂಡಾ ಡಿಯೋ ಸ್ಕೂಟರ್ ಕಳವು ಮಾಡಿದ್ದ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿ, ಕಳವಾಗಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

    ಬಂಧಿತ ಆರೋಪಿಯನ್ನು ಉಳ್ಳಾಲದ ಕೋಡಿ ನಿವಾಸಿ ಮಹಮ್ಮದ್ ಫೈಜಲ್ ಅಲಿಯಾಸ್ ತೋಟ ಫೈಜಲ್ (40) ಎಂದು ಗುರುತಿಸಲಾಗಿದೆ.

    ಕೋಡಿಕ್ಕಲ್‌ನಲ್ಲಿ ಮನೆಯೊಂದರ ಎದುರು ಪಾರ್ಕ್ ಮಾಡಲಾಗಿದ್ದ KA-19-EB-2226 ನೋಂದಣಿ ಸಂಖ್ಯೆಯ ಹೊಂಡಾ ಡಿಯೋ ಸ್ಕೂಟರ್ ಕಳವಾಗಿರುವ ಬಗ್ಗೆ ಜುಲೈ 24ರಂದು ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆ-2023ರ ಕಲಂ 303(2)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು.

    ತನಿಖೆಯ ವೇಳೆ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿ, ಆರೋಪಿಯ ಚಹರೆಯನ್ನು ಗುರುತಿಸಿದ್ದರು. ಬಳಿಕ ಬಾತ್ಮೀದಾರರಿಂದ ಮಾಹಿತಿ ಸಂಗ್ರಹಿಸಿ ಆರೋಪಿಯ ಜಾಡು ಪತ್ತೆಹಚ್ಚಿದ ಪೊಲೀಸರು, ಆಗಸ್ಟ್ 18ರಂದು ಆರೋಪಿಯನ್ನು ಬಂಧಿಸಿ ಕಳವಾಗಿದ್ದ ಸ್ಕೂಟರ್‌ನ್ನೂ ಪತ್ತೆಹಚ್ಚಿದ್ದಾರೆ.

    ಪೊಲೀಸ್ ಮಾಹಿತಿಯ ಪ್ರಕಾರ, ಬಂಧಿತ ಆರೋಪಿಯ ವಿರುದ್ಧ ಕರ್ನಾಟಕ ಹಾಗೂ ಕೇರಳದ ವಿವಿಧ ಪೊಲೀಸ್ ಠಾಣೆಗಳಲ್ಲಿ 40ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಅಲ್ಲದೆ ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆ, ಕೊಣಾಜೆ, ಉಳ್ಳಾಲ, ಮೂಡಬಿದಿರೆ, ಬಂಟ್ವಾಳ ಗ್ರಾಮಾಂತರ ಹಾಗೂ ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ಆರೋಪಿಯ ವಿರುದ್ಧ ಪ್ರಸ್ತುತ ದಸ್ತಗಿರಿ ವಾರೆಂಟ್‌ಗಳು ಇರುವುದಾಗಿ ತಿಳಿದುಬಂದಿದೆ.

    ಪ್ರಕರಣದ ಮುಂದಿನ ತನಿಖೆಯನ್ನು ಉರ್ವಾ ಪೊಲೀಸರು ಮುಂದುವರಿಸಿದ್ದಾರೆ.

    Post Views: 24

    Related Posts

    ಬಾಳೆಹಣ್ಣಿಗೆ ರಾಸಾಯನಿಕ, ಕೃತಕ ಬಣ್ಣ ಬಳಕೆ ಆರೋಪ; ಅಧಿಕಾರಿಗಳಿಂದ ದಾಳಿ

    August 20, 2026

    ಮುಖವಾಡ ಧರಿಸಿ ಮನೆಗೆ ಬಂದ ವಿದ್ಯಾರ್ಥಿಗಳು: ಪ್ರಾಂಶುಪಾಲೆ ಹತ್ಯೆ ಪ್ರಕರಣ ಬಯಲು

    August 20, 2026

    ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ – ಸಮಯಪ್ರಜ್ಞೆಯಿಂದ 7 ಪ್ರಯಾಣಿಕರು ಪಾರು

    August 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಾಳೆಹಣ್ಣಿಗೆ ರಾಸಾಯನಿಕ, ಕೃತಕ ಬಣ್ಣ ಬಳಕೆ ಆರೋಪ; ಅಧಿಕಾರಿಗಳಿಂದ ದಾಳಿ

    August 20, 2026

    ಮುಖವಾಡ ಧರಿಸಿ ಮನೆಗೆ ಬಂದ ವಿದ್ಯಾರ್ಥಿಗಳು: ಪ್ರಾಂಶುಪಾಲೆ ಹತ್ಯೆ ಪ್ರಕರಣ ಬಯಲು

    August 20, 2026

    ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ – ಸಮಯಪ್ರಜ್ಞೆಯಿಂದ 7 ಪ್ರಯಾಣಿಕರು ಪಾರು

    August 20, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.