Facebook Twitter Instagram
    Saturday, August 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ- ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ
    ಇತ್ತೀಚಿನ ಸುದ್ದಿ

    ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ- ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ

    August 22, 2026
    Share

    ಮಂಗಳೂರು: ದಕ್ಷಿಣ ರೈಲ್ವೆ ಹಾಗೂ ನೈಋತ್ಯ ರೈಲ್ವೆ ವಲಯಗಳ ನಡುವೆ ಹಂಚಿಕೆಯಾಗಿದ್ದ ಕರಾವಳಿಯ ರೈಲ್ವೆ ಜಾಲವನ್ನು ಕೊನೆಗೂ ಒಂದೇ ಆಡಳಿತಾತ್ಮಕ ವಿಭಾಗದಡಿ ತರಲು ಭಾರತೀಯ ರೈಲ್ವೆ ಪ್ರಮುಖ ನಿರ್ಧಾರ ಕೈಗೊಂಡಿದೆ. ಉಳ್ಳಾಲದವರೆಗಿನ ಮಂಗಳೂರು ರೈಲು ಪ್ರದೇಶವನ್ನು ಪಾಲಕ್ಕಾಡ್ ವಿಭಾಗದಿಂದ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ.

    ಇಂಟರ್‌ಚೇಂಜ್ ಪಾಯಿಂಟ್ ಬದಲಾವಣೆ
    ಪ್ರಸ್ತುತ ಪಡೀಲ್‌ನಲ್ಲಿರುವ ದಕ್ಷಿಣ ಹಾಗೂ ನೈಋತ್ಯ ರೈಲ್ವೆ ವಲಯಗಳ ನಡುವಿನ ಪರಿವರ್ತನಾ ಕೇಂದ್ರ (ಇಂಟರ್‌ಚೇಂಜ್ ಪಾಯಿಂಟ್) ಶೀಘ್ರದಲ್ಲೇ ಉಳ್ಳಾಲಕ್ಕೆ ಸ್ಥಳಾಂತರಗೊಳ್ಳಲಿದೆ. ಈ ಬದಲಾವಣೆಗೆ ಸಂಬಂಧಿಸಿದಂತೆ ರೈಲ್ವೆ ಸಚಿವಾಲಯದಿಂದ ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ.

    ಇದೇ ವೇಳೆ, ತೋಕೂರು ರೈಲು ನಿಲ್ದಾಣವು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ವ್ಯಾಪ್ತಿಯಲ್ಲಿಯೇ ಮುಂದುವರಿಯಲಿದೆ. ಕೊಂಕಣ ರೈಲ್ವೆ ಮತ್ತು ನೈಋತ್ಯ ರೈಲ್ವೆ ನಡುವಿನ ಪ್ರಮುಖ ವಿನಿಮಯ ಕೇಂದ್ರವಾಗಿ ತೋಕೂರು ಸೇವೆ ಸಲ್ಲಿಸಲಿದೆ.

    ಮಂಗಳೂರು ರೈಲು ಜಾಲವನ್ನು ಒಂದೇ ಸೂರಿನಡಿ ತರಬೇಕೆಂಬುದು ಕರಾವಳಿ ಭಾಗದ ಸಾರ್ವಜನಿಕರು ಹಾಗೂ ಪ್ರಯಾಣಿಕರ ಬಹುಕಾಲದ ಬೇಡಿಕೆಯಾಗಿತ್ತು. ಈ ಹೊಸ ವ್ಯವಸ್ಥೆಯಿಂದಾಗಿ ವಿಭಾಗೀಯ ಹಂಚಿಕೆಯಿಂದ ಎದುರಾಗುತ್ತಿದ್ದ ಗೊಂದಲಗಳು ನಿವಾರಣೆಯಾಗಲಿವೆ.

    Post Views: 9

    Related Posts

    ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ; ಆರೋಪಿಗಳಿಗೆ ಬೈಕ್ ಒದಗಿಸಿದ್ದಾತನ ಬಂಧನ, ಹಲವು ವಸ್ತುಗಳು ವಶಕ್ಕೆ

    August 22, 2026

    ಉಡುಪಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಲಕ್ಷಾಂತರ ರೂ. ಸೈಬರ್ ವಂಚನೆ

    August 22, 2026

    ಸುಳ್ಯ: ಅರಣ್ಯ ಇಲಾಖೆ ಎಡವಟ್ಟು, ಕಾಡಾನೆ ಓಡಿಸುವ ಕಾರ್ಯಾಚರಣೆ ವೇಳೆ ಬೈಕ್ ಸವಾರನಿಗೆ ಗುಂಡು!

    August 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ; ಆರೋಪಿಗಳಿಗೆ ಬೈಕ್ ಒದಗಿಸಿದ್ದಾತನ ಬಂಧನ, ಹಲವು ವಸ್ತುಗಳು ವಶಕ್ಕೆ

    August 22, 2026

    ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ- ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ

    August 22, 2026

    ಉಡುಪಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಲಕ್ಷಾಂತರ ರೂ. ಸೈಬರ್ ವಂಚನೆ

    August 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.