Facebook Twitter Instagram
    Monday, August 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನ- ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನ- ಆರೋಪಿ ಬಂಧನ

    August 24, 2026
    Share

    ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಬೆಳ್ತಂಗಡಿ ಕಲ್ಮಂಜ ನಿವಾಸಿ ಬಾಲಕೃಷ್ಣ (43) ಅವರು ನೀಡಿದ ದೂರಿನಂತೆ, ಧರ್ಮಸ್ಥಳ ನಿವಾಸಿ ಶರತ್ (33) ಎಂಬಾತ ಕೆಲವು ತಿಂಗಳುಗಳ ಹಿಂದೆ ವಾಹನದಿಂದ ಡಿಕ್ಕಿ ಹೊಡೆಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.ಜುಲೈ 30ರಂದು ಸಂಜೆ ಬಾಲಕೃಷ್ಣ ಅವರು ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ, ಶರತ್ ಟಾಟಾ ಸುಮೊ (KA-05-AD-6341) ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಧರ್ಮಸ್ಥಳ ಗ್ರಾಮದ ಕುರುಮಾನಿ ಕ್ರಾಸ್ ಬಳಿ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಘಟನೆಯಲ್ಲಿ ಬಾಲಕೃಷ್ಣ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿಸಿ ಚಿಕಿತ್ಸೆ ಪಡೆದಿದ್ದರು.ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 52/2026ರಂತೆ ಬಿಎನ್‌ಎಸ್-2023ರ ಕಲಂ 109ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ ಧರ್ಮಸ್ಥಳ ಠಾಣಾ ಪೊಲೀಸರು ಆರೋಪಿತ ಶರತ್‌ನನ್ನು ಆಗಸ್ಟ್ 22ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 8

    Related Posts

    ಆಕಾಶ್ ಎಜುಕೇಷನಲ್ ಸರ್ವೀಸಸ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯ ಅಳೆಯಲು ಅತಿದೊಡ್ಡ ಪ್ರತಿಭಾನ್ವೇಷಣೆ ಪರೀಕ್ಷೆ

    August 24, 2026

    ಉಡುಪಿ: ಏಕಾಏಕಿ ಹೊತ್ತಿ ಉರಿದ ಮನೆಯ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾ

    August 24, 2026

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆಕಾಶ್ ಎಜುಕೇಷನಲ್ ಸರ್ವೀಸಸ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯ ಅಳೆಯಲು ಅತಿದೊಡ್ಡ ಪ್ರತಿಭಾನ್ವೇಷಣೆ ಪರೀಕ್ಷೆ

    August 24, 2026

    ಉಡುಪಿ: ಏಕಾಏಕಿ ಹೊತ್ತಿ ಉರಿದ ಮನೆಯ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾ

    August 24, 2026

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.