Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಕೃಷಿಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಕಾರ್ಕಳ: ಕೃಷಿಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2022
    Share

    ಕಾರ್ಕಳ: ಪ್ರಗತಿಪರ ಕೃಷಿಕರೋರ್ವರು ತಮ್ಮ ಮನೆಯಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ದುರ್ಗ ಗ್ರಾಮದ ತೆಳ್ಳಾರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.ಕಾರ್ಕಳ ಪ್ರಗತಿಪರ ಕೃಷಿಕ ತೆಳ್ಳಾರು ನೀಲೆಬೆಟ್ಟು ಭಾಸ್ಕರ ಹೆಗ್ಡೆ (63 ) ಅವರು ಆತ್ಮಹತ್ಯೆ ಮಾಡಿಕೊಂಡವರು.

    ಪತ್ನಿ ಚಹಾ ಮಾಡಲೆಂದು ಅಡುಗೆ ಕೋಣೆಗೆ ಹೋಗಿದ್ದಾಗ ಭಾಸ್ಕರ ಹೆಗ್ಡೆಯವರು ಗುಂಡು ಹೊಡೆದುಕೊಂಡಿದ್ದಾರೆ. ಗುಂಡಿನ ಸದ್ದು ಕೇಳಿ ಪತ್ನಿ ಹೊರಗೋಡಿ ಬಂದಾಗ ಕೃತ್ಯ ಎಸಗಿರುವುದು ಗೊತ್ತಾಗಿದೆ. ಆತ್ಮಹತ್ಯೆಗೆ ಆರ್ಥಿಕ ಸಂಕಷ್ಟವೇ ಕಾರಣ ಎನ್ನಲಾಗುತ್ತಿದ್ದು, ಖಚಿತ ಮಾಹಿತಿ ತಿಳಿದು ಬಂದಿಲ್ಲ.ಗ್ರಾಮಾಂತರ ಠಾಣಾಧಿಕಾರಿ ತೇಜಸ್ವಿ, ವೃತ್ತ ನಿರೀಕ್ಷಕ ಸಂಪತ್, ಡಿವೈಎಸ್ಪಿ ವಿನಯಪ್ರಸಾದ್ ಘಟನಾ ಸ್ಥಳಕ್ಕೆ ತೆರಳಿ ಅಗತ್ಯ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
    ಮೃತರು ಸಾವಯವ ಕೃಷಿಕರಾಗಿ ಗಮನ ಸೆಳೆದಿದ್ದರು. ತಮ್ಮ ಜಮೀನಿನಲ್ಲಿ ಸಾವಯವ ಕೃಷಿ ಮಾಡಿದ್ದರು. ದುರ್ಗಾ ಪಂಚಾಯತ್ ನ ಸದಸ್ಯರು, ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು.

    Post Views: 204

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.