Facebook Twitter Instagram
    Monday, August 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ
    ಇತ್ತೀಚಿನ ಸುದ್ದಿ

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026
    Share

    ಉಡುಪಿಯ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಬ್ರಹ್ಮಾವರ ಗಾಂಧಿ ನಗರ ನಿವಾಸಿ ಶಾಹಿದ್ ಅಲಿ( 31) ಬಂಧಿತ ಆರೋಪಿ. ಆ.23ರ ರಾತ್ರಿ ಸುಮಾರು 7 ಗಂಟೆ ವೇಳೆಗೆ ಬ್ರಹ್ಮಾವರ ಗಾಂಧಿನಗರ ನಿವಾಸಿಗಳಾದ ಮೆಹೆಬೂಬ್ ಹಾಗೂ ಅವರ ಪತ್ನಿ ಸಂಶದ್ ಬೇಗಂ ಅವರನ್ನು ಆರೋಪಿ ಶಾಹಿದ್ ಅಲಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

    ತಂದೆ-ತಾಯಿ ತನಗೆ ಪ್ರತಿನಿತ್ಯ ಮಾನಸಿಕ ಹಿಂಸೆ ನೀಡುತ್ತಿದ್ದರು. ಇದೇ ಕಾರಣಕ್ಕೆ ಅವರನ್ನು ಕೊಲೆ ಮಾಡಿರುವುದಾಗಿ ಆರೋಪಿ ಶಾಹಿದ್ ಅಲಿ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ. ಆ.24ರ ಬೆಳಗ್ಗೆ ಸುಮಾರು 9 ಗಂಟೆಗೆ ಆರೋಪಿ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ತನ್ನ ತಂದೆ-ತಾಯಿಯನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ. ಮಾಹಿತಿ ಪಡೆದ ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ನಿಖರ ಕಾರಣ ಹಾಗೂ ಘಟನೆಯ ಹಿಂದಿರುವ ಇತರ ವಿಚಾರಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Post Views: 9

    Related Posts

    ಆಕಾಶ್ ಎಜುಕೇಷನಲ್ ಸರ್ವೀಸಸ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯ ಅಳೆಯಲು ಅತಿದೊಡ್ಡ ಪ್ರತಿಭಾನ್ವೇಷಣೆ ಪರೀಕ್ಷೆ

    August 24, 2026

    ಉಡುಪಿ: ಏಕಾಏಕಿ ಹೊತ್ತಿ ಉರಿದ ಮನೆಯ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾ

    August 24, 2026

    ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನ- ಆರೋಪಿ ಬಂಧನ

    August 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆಕಾಶ್ ಎಜುಕೇಷನಲ್ ಸರ್ವೀಸಸ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯ ಅಳೆಯಲು ಅತಿದೊಡ್ಡ ಪ್ರತಿಭಾನ್ವೇಷಣೆ ಪರೀಕ್ಷೆ

    August 24, 2026

    ಉಡುಪಿ: ಏಕಾಏಕಿ ಹೊತ್ತಿ ಉರಿದ ಮನೆಯ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾ

    August 24, 2026

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.