Facebook Twitter Instagram
    Wednesday, August 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆಸಾಮಿ ಬಂಧನ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆಸಾಮಿ ಬಂಧನ

    August 25, 2026
    Share

    ಉಪ್ಪಿನಂಗಡಿ: ಸುಮಾರು ಆರು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ರಾಜಸ್ಥಾನದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ. 121/2019ರಲ್ಲಿ ದಾಖಲಾಗಿದ್ದ ಐಪಿಸಿ ಕಲಂ 457 ಹಾಗೂ 380ರ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರಾಜಸ್ಥಾನದ ಬೂಂದಿ ಜಿಲ್ಲೆಯ ಜಮೀಲ್‌ ಚಾಚಾ ಎಂಬಾತನನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

    ಆ.24ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್-331 ಗಜೇಂದ್ರ ಹಾಗೂ ಪೊಲೀಸ್ ಕಾನ್‌ಸ್ಟೆಬಲ್-2335 ರಾಮನಗೌಡ ಅವರು ರಾಜಸ್ಥಾನಕ್ಕೆ ತೆರಳಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 49

    Related Posts

    ಪುತ್ತೂರು: ಆಸಿಡ್ ದಾಳಿ ಪ್ರಕರಣ- ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

    August 26, 2026

    ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಯುಪಿಸಿಎಲ್ ಗುತ್ತಿಗೆ ಕೈತಪ್ಪಿದಕ್ಕಾಗಿ ಕಿಶೋ‌ರ್ ಪೂಜಾರಿಯಿಂದ ಸುಪಾರಿ -ಎಸ್ಪಿ ಹರಿರಾಮ್

    August 25, 2026

    ಮಂಗಳೂರು: ಗೋವಾದಿಂದ ಕೇರಳಕ್ಕೆ ಅಕ್ರಮ ಮದ್ಯ ಸಾಗಣೆ ಜಾಲ ಪತ್ತೆ- ಇಬ್ಬರು ಅರೆಸ್ಟ್

    August 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಆಸಿಡ್ ದಾಳಿ ಪ್ರಕರಣ- ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

    August 26, 2026

    ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಯುಪಿಸಿಎಲ್ ಗುತ್ತಿಗೆ ಕೈತಪ್ಪಿದಕ್ಕಾಗಿ ಕಿಶೋ‌ರ್ ಪೂಜಾರಿಯಿಂದ ಸುಪಾರಿ -ಎಸ್ಪಿ ಹರಿರಾಮ್

    August 25, 2026

    ಮಂಗಳೂರು: ಗೋವಾದಿಂದ ಕೇರಳಕ್ಕೆ ಅಕ್ರಮ ಮದ್ಯ ಸಾಗಣೆ ಜಾಲ ಪತ್ತೆ- ಇಬ್ಬರು ಅರೆಸ್ಟ್

    August 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.