Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»BIGG NEWS : ಬೆಂಗಳೂರಿನಲ್ಲಿ ಮೂವರು ಶಾಲಾ ಬಾಲಕಿಯರು ನಾಪತ್ತೆ!
    Uncategorized

    BIGG NEWS : ಬೆಂಗಳೂರಿನಲ್ಲಿ ಮೂವರು ಶಾಲಾ ಬಾಲಕಿಯರು ನಾಪತ್ತೆ!

    September 14, 2022
    Share

    ಬೆಂಗಳೂರು : ಬೆಂಗಳೂರಿನ ಸೇಂಟ್ ಜೋಸೆಫ್ ಕಾನ್ವೆಂಟ್ ಹೈ ಪ್ರೈಮರಿ ಶಾಲೆಯಿಂದ ಮೂವರು ಬಾಲಕಿಯರು ನಾಪತ್ತೆಯಾಗಿರುವ ಘಟನೆ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಸೆಪ್ಟೆಂಬರ್ 6 ರಂದು ಮೂವರು ಬಾಲಕಿಯರು ನಾಪತ್ತೆಯಾಗಿದ್ದು, ಪೋಷಕರು ಪುಲಕೇಶಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶಕ್ತೇಶ್ವರಿ (15), ವರುಣಿಕಾ (16), ನಂದಿನಿ (15) ನಾಪತ್ತೆಯಾಗಿರುವ ಬಾಲಕಿಯರು, ಮಕ್ಕಳ ಬಗ್ಗೆ ಕೇಳಿದ್ರೆ ಆಡಳಿತ ಮಂಡಳಿಯವರು ಸರಿಯಾಗಿ ಹೇಳುತ್ತಿಲ್ಲ ಎಂದು ಶಾಲಾ ಆಡಳಿತ ಮಂಡಳಿ ವಿರುದ್ಧ ದೂರು ನೀಡಿದ್ದಾರೆ.

    Post Views: 206

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.