Facebook Twitter Instagram
    Thursday, August 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಮಾದಕ ವಸ್ತು ಸೇವನೆ : ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಉಳ್ಳಾಲ: ಮಾದಕ ವಸ್ತು ಸೇವನೆ : ಆರೋಪಿಯ ಬಂಧನ

    August 27, 2026
    Share

    ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಮದನಿನಗರ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿ ನೌಫಲ್ (32) ಎಂದು ತಿಳಿದು ಬಂದಿದೆ.

    ಈತ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದಂತೆ ವರ್ತಿಸುತ್ತಿದ್ದ. ಈತನನ್ನು ಅನುಮಾನದ ದೃಷ್ಟಿಯಿಂದ ಉಳ್ಳಾಲ ಠಾಣಾ ಸಿ ಹೆಚ್ ಸಿ ಶಿವನಾಯಕ್ ಮತ್ತು ಆನಂದ ಬಾಡಗಿ ರವರು ವಶಕ್ಕೆ ಪಡೆದು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ ‌

    ಈ ಕುರಿತು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    Post Views: 9

    Related Posts

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ-ನಾಲ್ವರು ಆರೋಪಿಗಳ ಬಂಧನ

    August 27, 2026

    ಮಂಗಳೂರು: ಮೊಬೈಲ್‌ಗಾಗಿ ತಂಗಿಯನ್ನೇ ಸುತ್ತಿಗೆಯಿಂದ ಕೊಲೆ; ಆರೋಪಿಗೆ 4 ವರ್ಷ ಜೈಲು ಶಿಕ್ಷೆ

    August 27, 2026

    ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ- ಸಚಿವ ಯುಟಿ ಖಾದರ್

    August 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ-ನಾಲ್ವರು ಆರೋಪಿಗಳ ಬಂಧನ

    August 27, 2026

    ಉಳ್ಳಾಲ: ಮಾದಕ ವಸ್ತು ಸೇವನೆ : ಆರೋಪಿಯ ಬಂಧನ

    August 27, 2026

    ಮಂಗಳೂರು: ಮೊಬೈಲ್‌ಗಾಗಿ ತಂಗಿಯನ್ನೇ ಸುತ್ತಿಗೆಯಿಂದ ಕೊಲೆ; ಆರೋಪಿಗೆ 4 ವರ್ಷ ಜೈಲು ಶಿಕ್ಷೆ

    August 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.