Facebook Twitter Instagram
    Thursday, September 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: 14 ವರ್ಷದಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಸುಳ್ಯ: 14 ವರ್ಷದಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿಯ ಬಂಧನ

    September 3, 2026
    Share

    ಸುಳ್ಯ: ಶ್ರೀರಾಮ್ ಫೈನಾನ್ಸ್ ಸಂಸ್ಥೆಯಿಂದ 10 ಲಕ್ಷ ರೂ. ಸಾಲ ಪಡೆದು ಟೆಲ್ಕಾನ್ ಇ ಎಕ್ಸ್ 70 ಮೆಷಿನ್ ವಾಹನ ಖರೀದಿಸಿ, ಸಾಲದ ಕಂತು ಪಾವತಿಸದೆ ವಂಚನೆ ಮಾಡಿದ ಪ್ರಕರಣದಲ್ಲಿ 14 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಸುಳ್ಯದ ಜಾಲ್ಸೂರು ಗ್ರಾಮದ ನಿವಾಸಿ ಶ್ರೀನಿವಾಸ ಬಿ.ಆರ್ (48) ಎಂದು ಗುರುತಿಸಲಾಗಿದೆ.

    ಆರೋಪಿಯು 2009ರ ಮೇ ತಿಂಗಳಲ್ಲಿ ಶ್ರೀರಾಮ್ ಫೈನಾನ್ಸ್ ಸಂಸ್ಥೆಯ ಷರತ್ತುಗಳಿಗೆ ಒಪ್ಪಿ ವಾಹನ ಖರೀದಿಗೆ 10 ಲಕ್ಷ ರೂ. ಸಾಲ ಪಡೆದು, ಬಳಿಕ ಕಂತು ಪಾವತಿಸದೆ, ತಪಾಸಣೆಗೆ ವಾಹನ ಹಾಜರುಪಡಿಸದೆ ವಂಚನೆ ಮಾಡಿದ್ದಾನೆ ಎಂಬ ಆರೋಪದ ಮೇಲೆ 2012 ರಲ್ಲಿ ಮೂಡಬಿದ್ರೆ ಠಾಣೆಯಲ್ಲಿ ಅ.ಕ್ರ. 59/2012, ಕಲಂ 406, 420, 421 ಜೊತೆಗೆ 34 ಐಪಿಸಿ ರಂತೆ ಪ್ರಕರಣ ದಾಖಲಾಗಿತ್ತು.

    ಈ ಪ್ರಕರಣದಲ್ಲಿ ಸಿಸಿ ನಂಬರ್ 526/2025 ರಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು, ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಉಪವಿಭಾಗದ ಅಪರಾಧ ಪತ್ತೆ ತಂಡವು ಸೆ. 2, 2026 ರಂದು ಜಾಲ್ಸೂರು ಗ್ರಾಮದ ಬೈತಡ್ಕ ಜಂಕ್ಷನ್ ಬಳಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    ಈತನ ವಿರುದ್ದ ಬಾಕಿ ಇರುವ ದಸ್ತಗಿರಿ ವಾರಂಟ್‌ಗಳು:1] ಮೂಡಬಿದ್ರೆ ಠಾಣಾ ಅ.ಕ್ರ. 59/2012 ಕಲಂ 406, 420, 421 ಜತೆಗೆ 34 ಐಪಿಸಿ (ಸಿಸಿ ನಂಬ್ರ 526/2025)

    2] ಮಾನ್ಯ ಜೆಎಂಎಫ್ ಸಿ 5 ನೇ ನ್ಯಾಯಾಲಯ, ಮಂಗಳೂರು ಸಿಸಿ ನಂಬ್ರ 1453/2024 (ಚೆಕ್ ಬೌನ್ಸ್ ಪ್ರಕರಣ)

    Post Views: 1

    Related Posts

    ಬೆಳ್ತಂಗಡಿ: ಡೆತ್ ನೋಟ್ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!!

    September 3, 2026

    ಉಪ್ಪಿನಂಗಡಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು!!

    September 3, 2026

    ಬಂಟ್ವಾಳ: ಯತೀಶ್ ಪೆರುವಾಯಿ ವಿರುದ್ಧದ ಗಡಿಪಾರು ಆದೇಶ ರದ್ದು..!!

    September 2, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸುಳ್ಯ: 14 ವರ್ಷದಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿಯ ಬಂಧನ

    September 3, 2026

    ಬೆಳ್ತಂಗಡಿ: ಡೆತ್ ನೋಟ್ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!!

    September 3, 2026

    ಉಪ್ಪಿನಂಗಡಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು!!

    September 3, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.