Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    Share

    ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಲಕ್ಷಪ್ಪ ಕೋಡಿ ನಿವಾಸಿ ನರಸಿಂಹ ಶೆಟ್ಟಿ ಯಾನೆ ‘ಮಾಣಿ ನರಸಿಂಹ’ (ತಂದೆ: ದಿವಂಗತ ನಾರಾಯಣ ಶೆಟ್ಟಿ) ಅವರಿಗೆ ಜಿಲ್ಲೆಯಿಂದ ಗಡಿಪಾರು (Externment) ಮಾಡುವ ಕುರಿತು ಕಾರಣ ಕೇಳಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಸೂಚನಾ ಪತ್ರ (ನೋಟಿಸ್) ಜಾರಿಗೊಳಿಸಿದೆ.

    ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕರು ಸಲ್ಲಿಸಿರುವ ವರದಿಯನ್ನಾಧರಿಸಿ, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55(ಎ) ಮತ್ತು 55(ಬಿ) ರ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಿಂದ ಅವರನ್ನು ಹೊರ ಜಿಲ್ಲೆಗೆ ಗಡಿಪಾರು ಮಾಡಲು ಪ್ರಸ್ತಾಪಿಸಲಾಗಿದೆ ಈ ಗಡಿಪಾರು ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಎದುರುದಾರರಾದ ನರಸಿಂಹ ಶೆಟ್ಟಿ ಅವರಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ 09-09-2026 ರ ಒಳಗಾಗಿ ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರ ಮುಂದೆ ಸಲ್ಲಿಸುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

    Post Views: 1

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.