Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    Share

    ಮಂಗಳೂರು: 9 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿಯನ್ನು ಮಂಗಳೂರು ಉತ್ತರ ಠಾಣಾ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

    ಉಳ್ಳಾಲದ ಮುಕ್ಕಚೇರಿಯ ಕಿಲೇರಿಯಾ ನಗರ ನಿವಾಸಿ ಅಶ್ಪಾಕ್(34) ಬಂಧಿತ ಆರೋಪಿ.ಆರೋಪಿಯ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 197/2017 ಕಲಂ: 143, 147, 341, 504, 323, 506, 307, ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಸದ್ರಿ ಪ್ರಕರಣವು ಮಾನ್ಯ 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯದ ಸಿ ಸಿ ನಂ. 5442/2018 ರಂತೆ ವಿಚಾರಣೆಯಲ್ಲಿರುತ್ತದೆ, ಆರೋಪಿಯು ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಮಾನ್ಯ ನ್ಯಾಯಾಲಯವು ಆರೋಪಿತನಿಗೆ ಎಲ್ ಪಿ ಸಿ ವಾರೆಂಟ್ ಹೊರಡಿಸಿರುತ್ತದೆ.ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸೆ.೮ ರಂದು ಮಂಗಳೂರು ಉತ್ತರ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಬಂಧಿಸಿದ್ದಾರೆ. ಬಂಧಿತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

    Post Views: 1

    Related Posts

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.