Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳದಲ್ಲಿ ರಮಾನಾಥ ರೈ ಕಾರಿಗೆ ಖಾಸಗಿ ಬಸ್ ಡಿಕ್ಕಿ: ಹಲವರಿಗೆ ಗಾಯ
    ಇತ್ತೀಚಿನ ಸುದ್ದಿ

    ಕಾರ್ಕಳದಲ್ಲಿ ರಮಾನಾಥ ರೈ ಕಾರಿಗೆ ಖಾಸಗಿ ಬಸ್ ಡಿಕ್ಕಿ: ಹಲವರಿಗೆ ಗಾಯ

    September 20, 2026
    Share

    ಕಾರ್ಕಳ: ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ಸಂಭವಿಸಿದ ಗಂಭೀರ ರಸ್ತೆ ಅಪಘಾತದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ ರೈ, ಸವಿತಾ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

    ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಬಸ್, ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

    ಅಪಘಾತದ ಬಳಿಕ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿ ಸಿಲುಕಿದ್ದ ರಮಾನಾಥ ರೈ ಅವರನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಸ್ ಹಾಗೂ ಕಾರಿನಲ್ಲಿದ್ದ ಹಲವು ಪ್ರಯಾಣಿಕರೂ ಗಾಯಗೊಂಡಿದ್ದಾರೆ.

    ಸ್ಥಳೀಯರು ಗಾಯಾಳುಗಳ ರಕ್ಷಣಾ ಕಾರ್ಯದಲ್ಲಿ ನೆರವಾಗಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

    Post Views: 2

    Related Posts

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳದಲ್ಲಿ ರಮಾನಾಥ ರೈ ಕಾರಿಗೆ ಖಾಸಗಿ ಬಸ್ ಡಿಕ್ಕಿ: ಹಲವರಿಗೆ ಗಾಯ

    September 20, 2026

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.