Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರಗೊಂಡಿದ್ದ ಬಾಲಕ ಸಮರ್ಥ್ ಸಾವು…!!
    ಇತ್ತೀಚಿನ ಸುದ್ದಿ

    ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರಗೊಂಡಿದ್ದ ಬಾಲಕ ಸಮರ್ಥ್ ಸಾವು…!!

    September 15, 2022
    Share

    ಉಡುಪಿ : ನಿನ್ನೆ ಉಚ್ಚಿಲ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸಮರ್ಥ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.

    ಕಾಪು ಸಮೀಪದ ಆನೆಗುಂದಿ ಸರಸ್ವತಿ ಪೀಠದಲ್ಲಿ ಸಮರ್ಥ ಏಳನೇ ತರಗತಿ ಓದುತ್ತಿದ್ದು, ಇತ್ತೀಚೆಗೆ ಗಣೇಶ ಹಬ್ಬಕ್ಕೆಂದು ಊರಿಗೆ ತೆರಳಿದ್ದಾನೆ. ಮಂಗಳವಾರು ಬೆಳಗಾವಿಯಿಂದ ತಂದೆ ಜೊತೆ ಉಚ್ಚಿಲಕ್ಕೆ ಆಗಮಿಸಿದ ಸಮರ್ಥ, ಸರಕಾರಿ ಬಸ್ ನಿಂದ ಇಳಿದು ರಸ್ತೆ ಬದಿಯಲ್ಲಿ ನಿಂತಿದ್ದ, ಈ ಸಂದರ್ಭ ಅಪರಿಚಿತ ವಾಹನವೊಂದು ತಂದೆ ಮಗನಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸಮರ್ಥ ತಂದೆ ಪ್ರಭಾಕರ್ ಶಂಕರ್ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಅವರ ಮಗ ಸಮರ್ಥ್ ಇಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ. ಈ ಘಟನೆಯಿಂದಾಗಿ ಬೆಳಗಾವಿಯ ಕುಟುಂಬಕ್ಕೆ ಬರಸಿಡಿಲು ಎರಗಿದಂತಾಗಿದೆ.

    Post Views: 266

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.