Facebook Twitter Instagram
    Friday, October 2
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಯುಸೂಫ್ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!!
    ಇತ್ತೀಚಿನ ಸುದ್ದಿ

    ಮಂಗಳೂರು: ಯುಸೂಫ್ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!!

    October 2, 2026
    Share

    ಮಂಗಳೂರು: ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಕಾರಾಗೃಹದಲ್ಲಿ 2015ರಲ್ಲಿ ನಡೆದ ಮಾಡೂರು ಯುಸೂಫ್ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

    2015ರ ನವೆಂಬರ್ 2ರಂದು ಮಂಗಳೂರು ಕಾರಾಗೃಹದಲ್ಲಿ ಮಾಡೂರು ಯುಸೂಫ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು 2026ರ ಅಕ್ಟೋಬರ್ 1ರಂದು ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಒಟ್ಟು ₹76,000 ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

    ಶಿಕ್ಷೆಗೊಳಗಾದವರು ಲಿತೇಶ್ ಪೂಜಾರಿ @ ಲಿತ್ತು, ಶೋಭರಾಜ್ @ ಶೋಭಿ, ಯುವರಾಜ್, ಪ್ರದೀಪ್ ಹಾಗೂ ಉಮೇಶ್ ಕೊಂಬಾರ್ @ ಉಮೇಶ್ ಕುಂಬಾರ.ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ. ಮೋಹನ್ ಕುಮಾರ್ ಅವರು ಸರ್ಕಾರದ ಪರವಾಗಿ ವಾದಿಸಿದ್ದರು.

    ಅಂದಿನ ಮಂಗಳೂರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ತಿಲಕ್ ಚಂದ್ರ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

    Post Views: 8

    Related Posts

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ: ಮಂಗಳೂರಿಗೆ SIT ಮುಖ್ಯಸ್ಥ ಶಶಿಕುಮಾರ್ ಆಗಮನ

    October 2, 2026

    MRPL ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026

    ಕರ್ನಾಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘ (KCDA ) ಇದರ 68ನೇ ವಾರ್ಷಿಕ ಮಹಾಸಭೆ

    October 1, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ: ಮಂಗಳೂರಿಗೆ SIT ಮುಖ್ಯಸ್ಥ ಶಶಿಕುಮಾರ್ ಆಗಮನ

    October 2, 2026

    ಮಂಗಳೂರು: ಯುಸೂಫ್ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!!

    October 2, 2026

    MRPL ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.