Facebook Twitter Instagram
    Monday, October 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಮುದ್ರದಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿ ನೀರುಪಾಲು
    ಇತ್ತೀಚಿನ ಸುದ್ದಿ

    ಮಂಗಳೂರು: ಸಮುದ್ರದಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿ ನೀರುಪಾಲು

    October 5, 2026
    Share

    ಮಂಗಳೂರು: ಸ್ನೇಹಿತರೊಂದಿಗೆ ಸಮುದ್ರದಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಯೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾಗಿ ಮೃತಪಟ್ಟಿರುವ ದಾರುಣ ಘಟನೆ ಮಂಗಳೂರಿನ ಪಣಂಬೂರು ಕಡಲತೀರದಲ್ಲಿ ನಡೆದಿದೆ.

    ಮೃತ ವಿದ್ಯಾರ್ಥಿಯನ್ನು ಬೆಳ್ತಂಗಡಿ ತಾಲೂಕಿನ ರೆಂಕೆದಗುತ್ತು ನಿವಾಸಿ ಶೇಖರ್ ಕೆಂಬರ್ಜೆ ಅವರ ಪುತ್ರ ಶ್ರೇಯಸ್ (15) ಎಂದು ಗುರುತಿಸಲಾಗಿದೆ. ಈತ ಬೆಳ್ತಂಗಡಿಯ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ ಎಂದು ತಿಳಿದು ಬಂದಿದೆ.
    ಶ್ರೇಯಸ್ ತನ್ನ ಸ್ನೇಹಿತರೊಂದಿಗೆ ಪಣಂಬೂರು ಸಮುದ್ರಕ್ಕೆ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಈಜುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ನೀರಿನಲ್ಲಿ  ಮುಳುಗಿ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

    ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸುತ್ತಿರುವ ಪೊಲೀಸರು, ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.

    Post Views: 1

    Related Posts

    ಉಡುಪಿ ಜಿಲ್ಲಾ ಕಾರಾಗೃಹದ ಜೈಲು ವಾರ್ಡನ್‌ಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಪ್ರಕರಣ: ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ

    October 5, 2026

    ಮಲ್ಪೆಯ ಕೊಲೆ ಪ್ರಕರಣ: ಹುಬ್ಬಳ್ಳಿಯಲ್ಲಿ ಆರೋಪಿಯ ಬಂಧನ

    October 5, 2026

    ಮಂಗಳೂರು: ವ್ಯಕ್ತಿಯೊಬ್ಬರಿಗೆ ಕಾರು ಅಡ್ಡಗಟ್ಟಿ ಹಲ್ಲೆ..!! ಜೀವ ಬೆದರಿಕೆ

    October 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಮುದ್ರದಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿ ನೀರುಪಾಲು

    October 5, 2026

    ಉಡುಪಿ ಜಿಲ್ಲಾ ಕಾರಾಗೃಹದ ಜೈಲು ವಾರ್ಡನ್‌ಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಪ್ರಕರಣ: ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ

    October 5, 2026

    ಮಲ್ಪೆಯ ಕೊಲೆ ಪ್ರಕರಣ: ಹುಬ್ಬಳ್ಳಿಯಲ್ಲಿ ಆರೋಪಿಯ ಬಂಧನ

    October 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.