Facebook Twitter Instagram
    Tuesday, October 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಣಿಪಾಲ: 18 ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್…!!
    ಇತ್ತೀಚಿನ ಸುದ್ದಿ

    ಮಣಿಪಾಲ: 18 ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್…!!

    October 6, 2026
    Share

    ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯಲ್ಲಿ 2008ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣವೊಂದರಲ್ಲಿ ಕಳೆದ 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿದ್ದ ಆರೋಪಿಗಳಾದ ಮಹಮ್ಮದ್ ಹನೀಫ್ ಹಾಗೂ ಫಯಾಜ್ ಮಹಮ್ಮದ್ ಅವರನ್ನು ಮಣಿಪಾಲ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ಗಳಾದ ಚೇತನ್ ಹಾಗೂ ಮಂಜುನಾಥ ಅವರು ಉಳ್ಳಾಲ ಮತ್ತು ತಲಪಾಡಿ ಪ್ರದೇಶಗಳಲ್ಲಿ ಪತ್ತೆಹಚ್ಚಿ ದಸ್ತಗಿರಿ ಮಾಡಿದ್ದಾರೆ.

    ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ತಲಾ 10,000 ರೂ. ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ.

    Post Views: 12

    Related Posts

    ಮಂಗಳೂರು: ಲೇಡೀಗೋಶನ್ ನಲ್ಲಿ ವಿಶ್ವ ಫಾರ್ಮಸಿಸ್ಟ್ಸ್ ದಿನದಂದು ಫಾರ್ಮಸಿ ಅಧಿಕಾರಿಗಳಿಗೆ ಗೌರವ ಪುರಸ್ಕಾರ

    October 6, 2026

    ಮಂಗಳೂರು: ಸಮುದ್ರದಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿ ನೀರುಪಾಲು

    October 5, 2026

    ಉಡುಪಿ ಜಿಲ್ಲಾ ಕಾರಾಗೃಹದ ಜೈಲು ವಾರ್ಡನ್‌ಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಪ್ರಕರಣ: ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ

    October 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡೀಗೋಶನ್ ನಲ್ಲಿ ವಿಶ್ವ ಫಾರ್ಮಸಿಸ್ಟ್ಸ್ ದಿನದಂದು ಫಾರ್ಮಸಿ ಅಧಿಕಾರಿಗಳಿಗೆ ಗೌರವ ಪುರಸ್ಕಾರ

    October 6, 2026

    ಮಣಿಪಾಲ: 18 ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್…!!

    October 6, 2026

    ಮಂಗಳೂರು: ಸಮುದ್ರದಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿ ನೀರುಪಾಲು

    October 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.