Facebook Twitter Instagram
    Wednesday, October 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಸಿಡಿಲು ಬಡಿದು ಯುವಕ ಮೃತ್ಯು
    ಇತ್ತೀಚಿನ ಸುದ್ದಿ

    ಕಾಸರಗೋಡು: ಸಿಡಿಲು ಬಡಿದು ಯುವಕ ಮೃತ್ಯು

    October 7, 2026
    Share

    ಕಾಸರಗೋಡು: ಆದೂರು ಪೊಲೀಸ್ ಠಾಣಾ ವ್ಯಾಪ್ತಿಯ ದೇಲಂಪಾಡಿ ಪಾಂಡಿ ಬಳವಂತಡ್ಕ ಎಂಬಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ರಾತ್ರಿ ನಡೆದಿದೆ.

    ಕುಂಟಾರು ಉಯಿತ್ತಡ್ಕ ಮಾಯಿಲಾಂಕೋಟ ನಿವಾಸಿ ಅರಬಿ ಮತ್ತು ನಫೀಸಾ ದಂಪತಿಯ ಪುತ್ರ ಮುಹಮ್ಮದ್ ನೌಫಲ್ (30) ಮೃತಪಟ್ಟವರು ಎಂದು ಗುರುತಿಸಲಾಗಿದೆ.

    ನೌಫಲ್ ಅವರು ಪಾಂಡಿ ಬಳವಂತಡ್ಕದಲ್ಲಿರುವ ತನ್ನ ಪತ್ನಿಯ ಮನೆಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ.ಕೂಡಲೇ ಅವರನ್ನು ಮುಳ್ಳೇರಿಯಾ ಸಹಕಾರಿ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

    ಮೃತ ನೌಫಲ್ ತಿರುವನಂತಪುರದ ಜ್ಯೂಸ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 12

    Related Posts

    ಮಂಗಳೂರು: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

    October 7, 2026

    ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಠಿಸಿ ಜೀವಾವಧಿ ಕೈದಿ ಬಿಡುಗಡೆಗೆ ಯತ್ನಿಸಿದ DIG ಅರೆಸ್ಟ್!

    October 6, 2026

    ವಿಟ್ಲ: 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

    October 6, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

    October 7, 2026

    ಕಾಸರಗೋಡು: ಸಿಡಿಲು ಬಡಿದು ಯುವಕ ಮೃತ್ಯು

    October 7, 2026

    ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಠಿಸಿ ಜೀವಾವಧಿ ಕೈದಿ ಬಿಡುಗಡೆಗೆ ಯತ್ನಿಸಿದ DIG ಅರೆಸ್ಟ್!

    October 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.