Facebook Twitter Instagram
    Monday, October 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ಆರೋಪಿ ಸತೀಶ್ ಪಾತ್ರಿ ಬಂಧನ
    ಇತ್ತೀಚಿನ ಸುದ್ದಿ

    ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ಆರೋಪಿ ಸತೀಶ್ ಪಾತ್ರಿ ಬಂಧನ

    October 12, 2026
    Share

    ಚಿಕ್ಕಮಗಳೂರು: ವಾಮಾಚಾರ, ದೆವ್ವ ಬಿಡಿಸುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಸಂತ್ರಸ್ತೆ ಕೊಪ್ಪ ಮತ್ತು ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದರು

    ಮಹಿಳೆಯ ದೂರಿನ ಮೇರೆಗೆ ಆರೋಪಿ ಸತೀಶ್ ಪಾತ್ರಿಯನ್ನು ಕೊಪ್ಪ ಠಾಣೆ ಪೊಲೀಸರು ಬೆಂಗಳೂರಿನ ಜೆ.ಪಿ. ನಗರದಲ್ಲಿ ಕೊನೆಗೂ ಬಂಧಿಸಿದ್ದಾರೆ.

    ದೆವ್ವ ಬಿಡಿಸುವುದಾಗಿ ಹೇಳಿ ಹಾಸನ ಮೂಲದ ಮಹಿಳೆಯ ಮೇಲೆ ಆರೋಪಿ ಸತೀಶ್ ಪಾತ್ರಿ ನಿರಂತರವಾಗಿ ಅತ್ಯಾಚಾರವೆಸಗಿದ್ದ. ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಹಾಗೂ ತೀರ್ಥಹಳ್ಳಿಯ ಕುದುರೆಗುಂಡಿಗೆ ಕರೆದೊಯ್ದು ಈ ಕೃತ್ಯ ಎಸಗಿರುವುದಾಗಿ ಮಹಿಳೆ ಆರೋಪಿಸಿದ್ದರು.ಈ ಬಗ್ಗೆ ಸಂತ್ರಸ್ತೆ ಕೊಪ್ಪ ಮತ್ತು ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದರು. ತನ್ನ ಮೇಲೆ ಎಫ್‌ಐಆರ್ ಆಗುತ್ತಿದ್ದಂತೆ ಪರಾರಿಯಾಗಿದ್ದ ಸತೀಶ್, ಒಂದು ತಿಂಗಳ ಬಳಿಕ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾನೆ.

    ಸಂತ್ರಸ್ತೆಯ ದೂರಿನ ಮೇರೆಗೆ ಎನ್.ಆರ್. ಪುರ ಠಾಣೆಯಲ್ಲಿ ಮಾಟ-ಮಂತ್ರ ಪ್ರತಿಬಂಧಕ (ಬ್ಲಾಕ್ ಮ್ಯಾಜಿಕ್) ಕಾಯ್ದೆಯಡಿ ಮತ್ತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಈಗ ಪೊಲೀಸರು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ

    Post Views: 5

    Related Posts

    ಮಂಗಳೂರು ದಸರಾ ಹಬ್ಬದ ಪ್ರಯುಕ್ತ ಪರೀಕ್ಷೆ ಮುಂದೂಡಲು ದ.ಕ. ಜಿಲ್ಲಾ ಎನ್.ಎಸ್.ಯು.ಐ. ಆಗ್ರಹ

    October 12, 2026

    ಮಂಗಳೂರು: ಬರ್ಬರ ಕೊಲೆ, ಶಂಕೆ ಹಿನ್ನೆಲೆ ಪತ್ನಿಯನ್ನೇ ಚುಚ್ಚಿ ಕೊಂದ ಪತಿ!

    October 12, 2026

    ಉಳ್ಳಾಲ: ಸೋಮೇಶ್ವರದ ಪೆರಿಬೈಲ್ ಬೀಚ್‌ನಲ್ಲಿ ಸಮುದ್ರಪಾಲಾಗಿದ್ದ ವಿದ್ಯಾರ್ಥಿಯ ಶವ ಪತ್ತೆ

    October 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ದಸರಾ ಹಬ್ಬದ ಪ್ರಯುಕ್ತ ಪರೀಕ್ಷೆ ಮುಂದೂಡಲು ದ.ಕ. ಜಿಲ್ಲಾ ಎನ್.ಎಸ್.ಯು.ಐ. ಆಗ್ರಹ

    October 12, 2026

    ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ಆರೋಪಿ ಸತೀಶ್ ಪಾತ್ರಿ ಬಂಧನ

    October 12, 2026

    ಮಂಗಳೂರು: ಬರ್ಬರ ಕೊಲೆ, ಶಂಕೆ ಹಿನ್ನೆಲೆ ಪತ್ನಿಯನ್ನೇ ಚುಚ್ಚಿ ಕೊಂದ ಪತಿ!

    October 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.