Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು: ಸರಕು ಸಾಗಿಸುತ್ತಿದ್ದ ಹಡಗು ಮುಳುಗಡೆ ಭೀತಿ, 19 ಮಂದಿಯ ರಕ್ಷಣೆ
    Uncategorized

    ಮಂಗಳೂರು: ಸರಕು ಸಾಗಿಸುತ್ತಿದ್ದ ಹಡಗು ಮುಳುಗಡೆ ಭೀತಿ, 19 ಮಂದಿಯ ರಕ್ಷಣೆ

    September 17, 2022
    Share

    ಯುಎಇಯಿಂದ ಮಂಗಳೂರಿಗೆ ಸರಕು ಸಾಗಿಸುತ್ತಿದ್ದ ಗಬಾನ್‌ ದೇಶದ ಹಡಗು ರತ್ನಗಿರಿ ಕರಾವಳಿಯ ಪಶ್ಚಿಮಕ್ಕೆ ಸುಮಾರು 41 ಮೈಲ್‌ ದೂರದಲ್ಲಿ ಅಪಾಯದಲ್ಲಿ ಸಿಲುಕಿದ್ದು ಅದರಲ್ಲಿದ್ದ 19 ಮಂದಿಯನ್ನು ಭಾರತೀಯ ಕೋಸ್ಟ್‌ ಗಾರ್ಡ್‌ ರಕ್ಷಿಸಿದೆ.

    ರಕ್ಷಿಸಲ್ಪಟ್ಟವರಲ್ಲಿ 18 ಮಂದಿ ಭಾರತೀಯರು ಮತ್ತು ಓರ್ವ ಇಥಿಯೋಪಿಯನ್‌ ಪ್ರಜೆ ಸೇರಿದ್ದಾನೆ. ಯುಎಇಯ ಖೋರ್‌ ಫಕನ್‌ನಿಂದ 3,911 ಮೆಟ್ರಿಕ್‌ ಟನ್‌ ಅಸಾಲ್ಟ್‌ ಬಿಟುಮಿನ್‌ ಹೊತ್ತು ಮಂಗಳೂರು ಕಡೆಗೆ ಬರುತ್ತಿದ್ದ ಹಡಗು ಬೆಳಗ್ಗೆ 9.23ರ ವೇಳೆಗೆ ಅಪಾಯಕ್ಕೆ ಸಿಲುಕಿತ್ತು.

    ಈ ಬಗ್ಗೆ ಕರೆ ಸ್ವೀಕರಿಸಿದ ಮುಂಬೈ ಕೋಸ್ಟ್‌ ಗಾರ್ಡ್‌ ಕೂಡಲೇ ಸುಜೀತ್‌ ಮತ್ತು ಅಪೂರ್ವ ಎಂಬ ಎರಡು ಹಡಗುಗಳು ಹಾಗೂ ಹೆಲಿಕಾಪ್ಟರ್‌ ಮೂಲಕ ಕಾರ್ಯಾಚರಣೆ ನಡೆಸಿದೆ. ಹಡಗು ಮುಳುಗುವ ಹಂತದಲ್ಲಿದೆ ಎಂದು ಕೋಸ್ಟ್‌ ಗ್ಗಾರ್ಡ್‌ ಮೂಲಗಳು ತಿಳಿಸಿವೆ.

    Post Views: 240

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.