Facebook Twitter Instagram
    Wednesday, October 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಕ್ರಿಕೆಟ್ ಪಂದ್ಯಾಟದ ವೇಳೆ ಸ್ಕೋರ್ ವಿಚಾರವಾಗಿ ಹಲ್ಲೆ ನಡೆಸಿ ಜೀವ ಬೆದರಿಕೆ- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ವಿಟ್ಲ: ಕ್ರಿಕೆಟ್ ಪಂದ್ಯಾಟದ ವೇಳೆ ಸ್ಕೋರ್ ವಿಚಾರವಾಗಿ ಹಲ್ಲೆ ನಡೆಸಿ ಜೀವ ಬೆದರಿಕೆ- ಪ್ರಕರಣ ದಾಖಲು

    October 14, 2026
    Share

    ವಿಟ್ಲ: ಮಾಣಿ ಗ್ರಾಮ ಪಂಚಾಯತ್ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ವೇಳೆ ಸ್ಕೋರ್ ವಿಚಾರವಾಗಿ ಗಲಾಟೆ ನಡೆದು ಅಂಪೈರ್ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮಾಣಿ ನಿವಾಸಿ, ಎಕೆಎಆರ್‌ಎಸ್ ಆಂಬುಲೆನ್ಸ್ ಚಾಲಕರಾಗಿರುವ ರಿಜ್ವಾನ್ (22) ಅವರು ಕ್ರಿಕೆಟ್ ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

    ಅ.11ರಂದು ಮಾಣಿ ಗ್ರಾಮ ಪಂಚಾಯತ್ ಮೈದಾನದಲ್ಲಿ 18 ವರ್ಷದೊಳಗಿನ ಮಕ್ಕಳಿಗಾಗಿ ಎಂಟು ತಂಡಗಳ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿತ್ತು.ಮಧ್ಯಾಹ್ನ 3.30ರ ಸುಮಾರಿಗೆ ಕ್ವಾಲಿಟಿ ಮಾಣಿ ಮತ್ತು ಜಿಎಫ್‌ಸಿ ಗಡಿಯಾರ ತಂಡಗಳ ನಡುವೆ ಪಂದ್ಯ ನಡೆಯುತ್ತಿದ್ದಾಗ ಸ್ಕೋರ್ ವಿಚಾರವಾಗಿ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಗಡಿಯಾರ ತಂಡದ ಸಮ್ಮಾಸ್ ಎಂಬವರು ನಶಾತ್ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಇದನ್ನು ರಿಜ್ವಾನ್ ಪ್ರಶ್ನಿಸಿದ್ದಾರೆ. ಆಗ ಸಮ್ಮಾಸ್ ಹಾಗೂ ಅವರ ಇಬ್ಬರು ಸ್ನೇಹಿತರು ಸೇರಿ ರಿಜ್ವಾನ್ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ಹಲ್ಲೆಯಿಂದ ಗಾಯಗೊಂಡ ರಿಜ್ವಾನ್ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 6

    Related Posts

    ಕಡಿಮೆ ಬೆಲೆಗೆ ಚಿನ್ನದ ಆಮಿಷ, ರೂ. 12 ಲಕ್ಷ ವಂಚನೆ – ನಕಲಿ ಸನ್ಯಾಸಿ ಸೇರಿ 9 ಮಂದಿ ಬಂಧನ

    October 14, 2026

    ಕಲ್ಮಡ್ಕ ವಿದ್ಯುತ್ ದುರಂತದಲ್ಲಿ ಇಬ್ಬರು ಮೃತಪಟ್ಟ ಪ್ರಕರಣ: ತೋಟದ ಮಾಲೀಕನ ವಿರುದ್ಧ ಕೇಸ್ ದಾಖಲು

    October 14, 2026

    ಸುಳ್ಯ: ಹೊಳೆ ನೀರಿನಲ್ಲಿ ಮೀನು ಹಿಡಿಯುತ್ತಿದ್ದಾಗ ದುರಂತ- ವಿದ್ಯುತ್ ಶಾಕ್‌ಗೆ ಇಬ್ಬರು ಬಲಿ

    October 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಡಿಮೆ ಬೆಲೆಗೆ ಚಿನ್ನದ ಆಮಿಷ, ರೂ. 12 ಲಕ್ಷ ವಂಚನೆ – ನಕಲಿ ಸನ್ಯಾಸಿ ಸೇರಿ 9 ಮಂದಿ ಬಂಧನ

    October 14, 2026

    ವಿಟ್ಲ: ಕ್ರಿಕೆಟ್ ಪಂದ್ಯಾಟದ ವೇಳೆ ಸ್ಕೋರ್ ವಿಚಾರವಾಗಿ ಹಲ್ಲೆ ನಡೆಸಿ ಜೀವ ಬೆದರಿಕೆ- ಪ್ರಕರಣ ದಾಖಲು

    October 14, 2026

    ಕಲ್ಮಡ್ಕ ವಿದ್ಯುತ್ ದುರಂತದಲ್ಲಿ ಇಬ್ಬರು ಮೃತಪಟ್ಟ ಪ್ರಕರಣ: ತೋಟದ ಮಾಲೀಕನ ವಿರುದ್ಧ ಕೇಸ್ ದಾಖಲು

    October 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.