Facebook Twitter Instagram
    Wednesday, October 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿರುವುದು ನಿಜ- ಮಾಜಿ ಶಾಸಕ ಕೆ. ರಘುಪತಿ ಭಟ್
    ಇತ್ತೀಚಿನ ಸುದ್ದಿ

    ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿರುವುದು ನಿಜ- ಮಾಜಿ ಶಾಸಕ ಕೆ. ರಘುಪತಿ ಭಟ್

    October 14, 2026
    Share

    ಮಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದ್ದು, ಯಾವ ಪಕ್ಷದಿಂದ ಕಣಕ್ಕಿಳಿಯಬೇಕು ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಸ್ಪಷ್ಟಪಡಿಸಿದ್ದಾರೆ.

    ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಬೆಳವಣಿಗೆಗಳು ಮತ್ತು ಮುಂದಿನ ಹೆಜ್ಜೆಯ ಬಗ್ಗೆ ಮಹತ್ವದ ಸುಳಿವುಗಳನ್ನು ನೀಡಿದ್ದಾರೆ.

    ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪ್ರಸ್ತುತ ಚರ್ಚೆಯಾಗುತ್ತಿರುವ ಎಲ್ಲವೂ ಕೇವಲ ಊಹಾಪೋಹಗಳಷ್ಟೇ, ಯಾವುದೂ ಅಂತಿಮಗೊಂಡಿಲ್ಲ. ನಿರ್ಧಾರವಾದ ಮೇಲೆ ಮಾಧ್ಯಮಗಳ ಮುಂದೆಯೇ ಅಧಿಕೃತವಾಗಿ ಹೇಳುತ್ತೇನೆ” ಎಂದರು.

    ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿರುವುದು ನಿಜ ಎಂದು ತಿಳಿಸಿದ ರಘುಪತಿ ಭಟ್, “ಕಾಂಗ್ರೆಸ್‌ನಿಂದ ಬುಲಾಬ್ ಬಂದಿದೆ, ಈ ಬಗ್ಗೆ ಗಂಭೀರವಾಗಿ ಯೋಚಿಸುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚೆ ನಡೆಸಿದ ಬಳಿಕವಷ್ಟೇ ಅಂತಿಮ ತೀರ್ಮಾನ ಕೈಗೊಳ್ಳಲು ಸಾಧ್ಯ. ಯಾವುದೇ ರಾಜಕೀಯ ನಿರ್ಧಾರವನ್ನು ತಕ್ಷಣಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ” ಎಂದು ತಿಳಿಸಿದರು. ಅಲ್ಲದೆ, ಅಗತ್ಯ ಬಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿಯೂ ಸ್ಪರ್ಧಿಸುವ ಯೋಚನೆ ಇದೆ ಎಂದು ಅವರು ಹೇಳಿದರು.

    “ಬಿಜೆಪಿಯವರಿಂದ ಕರೆ ಬರುತ್ತದೆ ಎಂದು ಕಾಯುತ್ತಿದ್ದೇನೆ” ಎಂದ ರಘುಪತಿ ಭಟ್, ಇಂದಿನ ಶಾಸಕರ ದಬ್ಬಾಳಿಕೆಯ ಬಗ್ಗೆ ಬಿಜೆಪಿ ಹಾಗೂ ಸಂಘದ ಪ್ರಮುಖರು ಮೌನ ವಹಿಸಿರುವುದಕ್ಕೆ ತಮ್ಮ ತೀವ್ರ ನೋವು ಹಾಗೂ ಬೇಸರವನ್ನು ವ್ಯಕ್ತಪಡಿಸಿದರು

    Post Views: 1

    Related Posts

    ಕಡಿಮೆ ಬೆಲೆಗೆ ಚಿನ್ನದ ಆಮಿಷ, ರೂ. 12 ಲಕ್ಷ ವಂಚನೆ – ನಕಲಿ ಸನ್ಯಾಸಿ ಸೇರಿ 9 ಮಂದಿ ಬಂಧನ

    October 14, 2026

    ವಿಟ್ಲ: ಕ್ರಿಕೆಟ್ ಪಂದ್ಯಾಟದ ವೇಳೆ ಸ್ಕೋರ್ ವಿಚಾರವಾಗಿ ಹಲ್ಲೆ ನಡೆಸಿ ಜೀವ ಬೆದರಿಕೆ- ಪ್ರಕರಣ ದಾಖಲು

    October 14, 2026

    ಕಲ್ಮಡ್ಕ ವಿದ್ಯುತ್ ದುರಂತದಲ್ಲಿ ಇಬ್ಬರು ಮೃತಪಟ್ಟ ಪ್ರಕರಣ: ತೋಟದ ಮಾಲೀಕನ ವಿರುದ್ಧ ಕೇಸ್ ದಾಖಲು

    October 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿರುವುದು ನಿಜ- ಮಾಜಿ ಶಾಸಕ ಕೆ. ರಘುಪತಿ ಭಟ್

    October 14, 2026

    ಕಡಿಮೆ ಬೆಲೆಗೆ ಚಿನ್ನದ ಆಮಿಷ, ರೂ. 12 ಲಕ್ಷ ವಂಚನೆ – ನಕಲಿ ಸನ್ಯಾಸಿ ಸೇರಿ 9 ಮಂದಿ ಬಂಧನ

    October 14, 2026

    ವಿಟ್ಲ: ಕ್ರಿಕೆಟ್ ಪಂದ್ಯಾಟದ ವೇಳೆ ಸ್ಕೋರ್ ವಿಚಾರವಾಗಿ ಹಲ್ಲೆ ನಡೆಸಿ ಜೀವ ಬೆದರಿಕೆ- ಪ್ರಕರಣ ದಾಖಲು

    October 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.