Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸೋಶಿಯಲ್ ಮಿಡಿಯಾಗಳಲ್ಲಿ ಮಕ್ಕಳ ಕಳ್ಳರ ಬಗ್ಗೆ ವದಂತಿ ಹಬ್ಬಿಸಿದರೆ ಕಠಿಣ ಕ್ರಮ – ಉಡುಪಿ ಎಸ್ಪಿ
    ಇತ್ತೀಚಿನ ಸುದ್ದಿ

    ಸೋಶಿಯಲ್ ಮಿಡಿಯಾಗಳಲ್ಲಿ ಮಕ್ಕಳ ಕಳ್ಳರ ಬಗ್ಗೆ ವದಂತಿ ಹಬ್ಬಿಸಿದರೆ ಕಠಿಣ ಕ್ರಮ – ಉಡುಪಿ ಎಸ್ಪಿ

    September 17, 2022
    Share

    ಉಡುಪಿ: ಸೋಶಿಯಲ್ ಮಿಡಿಯಾಗಳಲ್ಲಿ ಮಕ್ಕಳ ಕಳ್ಳರ ಕುರಿತಂತೆ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಈ ರೀತಿಯ ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಉಡುಪಿ ಎಸ್ ಪಿ ಅಕ್ಷಯ್ ಮಚ್ಚಿಂದ್ರ ಎಚ್ಚರಿಕೆ ನೀಡಿದ್ದಾರೆ.

    ಮಕ್ಕಳ ಕಳ್ಳರು ಇದ್ದಾರೆ ಎಂದು ಬಗ್ಗೆ ಬೇರೆ ದೇಶ, ರಾಜ್ಯಗಳ ವಿಡಿಯೋಗಳನ್ನು ಹರಿಬಿಡಲಾಗುತ್ತಿದ್ದು ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳ ಮೇಲೆ ಹಲ್ಲೆ ಮಾಡುತ್ತಿರುವ ಘಟನೆಗಳು ನಡೆಯುತ್ತಿವೆ. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ 112 ಸಹಾಯವಾಣಿಗೆ ಕರೆ ಮಾಡಬೇಕು. ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

    Post Views: 213

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.