Facebook Twitter Instagram
    Monday, October 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಮೂವರು ಶೂಟರ್ಗಳ ಬಂಧನ!!
    ಇತ್ತೀಚಿನ ಸುದ್ದಿ

    ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಮೂವರು ಶೂಟರ್ಗಳ ಬಂಧನ!!

    October 19, 2026
    Share

    ಮುಂಬಯಿ: ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲಿನ ಗುಂಡಿನ ದಾಳಿ ಪ್ರಕರಣ ಸಂಬಂಧ ಪೊಲೀಸರು ಮೂವರು ಶಂಕಿತ ಶೂರ‍್ಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ.

    ರಾಜಸ್ಥಾನದ ಕೋಟಾದಲ್ಲಿ ಮೂವರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಫುಲ್ ಸಿಂಗ್, ಹೃತಿಕ್ ಕುಮಾರ್, ರೆಹಾನ್ ಎನ್ನುವವರನ್ನು ಬಂಧಿಸಿಲಾಗಿದ್ದು, ಇದರಲ್ಲಿ ಇಬ್ಬರು ಹರಿಯಾಣದ ಸೋನಿಪತ್ ಮೂಲದವರಾಗಿದ್ದಾರೆ. ಒಬ್ಬಾತ ಬಿಹಾರದ ಬೇಗುಸರಾಯ್ ಮೂಲದವನು ಎಂದು ತಿಳಿದು ಬಂದಿದೆ.

    ಭಾನುವಾರ (ಅ. 18) ಸಂಜೆ ಮುಂಬೈನ ಜುಹು ಪ್ರದೇಶದಲ್ಲಿ ಫುಟ್ ಬಾಲ್ ಆಡಿ ವಾಪಾಸ್ ಆಗುತ್ತಿದ್ದ ವೇಳೆ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಮೂವರು ಬೈಕ್ನಲ್ಲಿ ಬಂದ ದುಷ್ರ‍್ಮಿಗಳು ಗುಂಡಿನ ದಾಳಿಯನ್ನು ನಡೆಸಿದ್ದರು. ಈ ಘಟನೆಯಲ್ಲಿ ನಟ ಸೇರಿ ಮೂವರಿಗೆ ಗಾಯವಾಗಿದೆ. ಕೃತ್ಯದ ಹೊಣೆಯನ್ನು ಬಿಷ್ಣೋಯ್ ಗ್ಯಾಂಗ್ ಹೊತ್ತಿಕೊಂಡಿದೆ

    ಭಾನುವಾರ (ಅ. 18) ಸಂಜೆ ಮುಂಬೈನ ಜುಹು ಪ್ರದೇಶದಲ್ಲಿ ಫುಟ್ ಬಾಲ್ ಆಡಿ ವಾಪಾಸ್ ಆಗುತ್ತಿದ್ದ ವೇಳೆ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಮೂವರು ಬೈಕ್ನಲ್ಲಿ ಬಂದ ದುಷ್ರ‍್ಮಿಗಳು ಗುಂಡಿನ ದಾಳಿಯನ್ನು ನಡೆಸಿದ್ದರು. ಈ ಘಟನೆಯಲ್ಲಿ ನಟ ಸೇರಿ ಮೂವರಿಗೆ ಗಾಯವಾಗಿದೆ. ಕೃತ್ಯದ ಹೊಣೆಯನ್ನು ಬಿಷ್ಣೋಯ್ ಗ್ಯಾಂಗ್ ಹೊತ್ತಿಕೊಂಡಿದೆ.

    ಗುಂಡಿನ ದಾಳಿ ಪ್ರಕರಣದ ಬೆನ್ನಲ್ಲೇ, ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ನ ಸಹಚರ ಎಂದು ಹೇಳಿಕೊಂಡಿರುವ ವ್ಯಕ್ತಿಯ ಆಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದಾಳಿಯ ಹೊಣೆಯನ್ನು ಹೊತ್ತುಕೊಂಡಿರುವ ಈ ಗುಂಪು, ಸಲ್ಮಾನ್ ಖಾನ್ ಜೊತೆ ಗುರುತಿಸಿಕೊಳ್ಳುವವರಿಗೂ ಇದೇ ಗತಿ ಎಂದು ಎಚ್ಚರಿಕೆ ನೀಡಿದ್ದಾನೆ.

    ಬೆದರಿಕೆ ಹಾಕಿರುವ ವ್ಯಕ್ತಿ ತನನ್ನು ಅನಿಲ್ ಪಂಡಿತ್ ಎಂದು ಪರಿಚಯಿಸಿಕೊಂಡಿದ್ದು, ವೈರಲ್ ಆಗಿರುವ ಆಡಿಯೋದಲ್ಲಿ, “ಚಿತ್ರರಂಗದಲ್ಲಿ ನಮ್ಮ ಮಾತನ್ನು ಮೀರಿ ಸಲ್ಮಾನ್ ಖಾನ್ ಜೊತೆ ಸೇರಿ ಕೆಲಸ ಮಾಡುವವರನ್ನು ಮುಗಿಸುತ್ತೇವೆ” ಎಂದು ಬೆದರಿಕೆ ಹಾಕಿದ್ದು ಅಲ್ಲದೆ ಆಡಿಯೋದ ಕೊನೆಯಲ್ಲಿ “ಸಬ್ಕಾ ನಂಬರ್ ಆಯೇಗಾ” (ಎಲ್ಲರ ಸರದಿ ಬರುತ್ತದೆ) ಎಂಬ ಬೆದರಿಕೆ ಸಂದೇಶವಿದೆ

    Post Views: 7

    Related Posts

    ಬಂಟ್ವಾಳ: ಯುವಕನಿಗೆ ಚೂರಿ ಇರಿದ ಪ್ರಕರಣ- 6 ಮಂದಿ ವಿರುದ್ಧ ಪ್ರಕರಣ ದಾಖಲು

    October 19, 2026

    ಉಡುಪಿ: ಎಂಡಿಎಂಎ ಮಾರಾಟಕ್ಕೆ ಯತ್ನ- ರೂಢಿಗತ ಆರೋಪಿ ಬಂಧನ17.66 ಗ್ರಾಂ ಮಾದಕ ವಸ್ತು ಸಹಿತ ₹85 ಸಾವಿರ ಮೌಲ್ಯದ ಸೊತ್ತು ವಶ

    October 19, 2026

    ಬಂಟ್ವಾಳ: “ಹಣ ಕೇಳುತ್ತೀಯಾ, ಮುಗಿಸಿಬಿಡುತ್ತೇನೆ” ಎಂದು ವ್ಯಕ್ತಿಗೆ ಚೂರಿ ಇರಿತ

    October 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಯುವಕನಿಗೆ ಚೂರಿ ಇರಿದ ಪ್ರಕರಣ- 6 ಮಂದಿ ವಿರುದ್ಧ ಪ್ರಕರಣ ದಾಖಲು

    October 19, 2026

    ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಮೂವರು ಶೂಟರ್ಗಳ ಬಂಧನ!!

    October 19, 2026

    ಉಡುಪಿ: ಎಂಡಿಎಂಎ ಮಾರಾಟಕ್ಕೆ ಯತ್ನ- ರೂಢಿಗತ ಆರೋಪಿ ಬಂಧನ17.66 ಗ್ರಾಂ ಮಾದಕ ವಸ್ತು ಸಹಿತ ₹85 ಸಾವಿರ ಮೌಲ್ಯದ ಸೊತ್ತು ವಶ

    October 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.