Facebook Twitter Instagram
    Tuesday, October 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದ್ವಿಚಕ್ರ ವಾಹನಕ್ಕೆ ಪಿಕಪ್‌ ಢಿಕ್ಕಿ- ಇಬ್ಬರು ಯುವಕರು ಸಾವು!!
    ಇತ್ತೀಚಿನ ಸುದ್ದಿ

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಪಿಕಪ್‌ ಢಿಕ್ಕಿ- ಇಬ್ಬರು ಯುವಕರು ಸಾವು!!

    October 20, 2026
    Share

    ಮಂಗಳೂರು: ಬೋಳಿಯಾ‌ರ್ ಸಮೀಪದ ಕುರ್ನಾಡು ಪೆಟ್ರೋಲ್ ಪಂಪ್ ಬಳಿ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಬಂದ ಪಿಕಪ್ ಢಿಕ್ಕಿ ಹೊಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಸಹಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.

    ಮೃತಪಟ್ಟ ಯುವಕರನ್ನು ಕಿನ್ಯ ಅರೆಬಿನಗರದ ಮಹಮ್ಮದ್ ಅರ್ಫಾಝ್ (22) ಹಾಗೂ ಕಿನ್ಯ ಉಕ್ಕುಡ ನಿವಾಸಿ ಜುನೈದ್ (23) ಎಂದು ಗುರುತಿಸಲಾಗಿದೆ.

    ಸೋಮವಾರ ಸಂಜೆ ಬೋಳಿಯಾರ್ ಕಡೆಯಿಂದ ಮುಡಿಪು ಕಡೆಗೆ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದ ಪಿಕಪ್ ವಾಹನವು ಕುರ್ನಾಡು ಪಡೀಲ್ ಪೆಟ್ರೋಲ್ ಪಂಪ್ ಬಳಿ ಢಿಕ್ಕಿ ಹೊಡೆದಿದೆ. ಮೃತ ಜುನೈದ್ ಕಲ್ಲಾಪು ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದರೆ, ಅರ್ಫಾಝ್ ಮುಂಬೈಯಲ್ಲಿ ಕೆಲಸದಲ್ಲಿದ್ದು ಇತ್ತೀಚಿಗೆ ಊರಿಗೆ ಬಂದಿದ್ದ ಎನ್ನಲಾಗಿದೆ.
    ಅಪಘಾತ ನಡೆದ ತಕ್ಷಣವೇ ಪಿಕಪ್ ಚಾಲಕ ಡೋ‌ರ್ ತೆಗೆದು ಪರಾರಿಯಾಗಿದ್ದು, ಘಟನೆಯ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    Post Views: 13

    Related Posts

    ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣದಲ್ಲಿ ಟ್ವೀಸ್ಟ್- ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು

    October 20, 2026

    ಬಾಡಿಗೆ ಪಾವತಿ ವಿಚಾರಕ್ಕೆ ವಕೀಲನ ಹಣೆಗೆ ಗುಂಡಿಟ್ಟು ಹತ್ಯೆಗೈದ ಫುಡ್ ಡೆಲಿವರಿ ಬಾಯ್!!

    October 20, 2026

    ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಅಪಘಾತ- ಬೆಳ್ತಂಗಡಿಯ ಯುವಕ ಮೃತ್ಯು

    October 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣದಲ್ಲಿ ಟ್ವೀಸ್ಟ್- ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು

    October 20, 2026

    ಬಾಡಿಗೆ ಪಾವತಿ ವಿಚಾರಕ್ಕೆ ವಕೀಲನ ಹಣೆಗೆ ಗುಂಡಿಟ್ಟು ಹತ್ಯೆಗೈದ ಫುಡ್ ಡೆಲಿವರಿ ಬಾಯ್!!

    October 20, 2026

    ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಅಪಘಾತ- ಬೆಳ್ತಂಗಡಿಯ ಯುವಕ ಮೃತ್ಯು

    October 20, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.